ಹಾಸನದಲ್ಲಿ ಹಿಟ್ ಅಂಡ್ ರನ್‌ಗೆ ಮಾವ-ಅಳಿಯ ಬಲಿ

Hassan News: ಹಾಸನ : ಹಿಟ್ ಅಂಡ್ ರನ್‌ಗೆ ಮಾವ-ಅಳಿಯ ಬಲಿಯಾದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ, ಚೆನ್ನರಾಯಪಟ್ಟಣ ತಾಲೂಕಿನ ಶೆಟ್ಟಿಹಳ್ಳಿ ಬೈಪಾಸ್‌ನಲ್ಲಿ ಈ ಘಟನೆ ನಡೆದಿದೆ. ಓರ್ವ ಮಹಿಳೆಗೆ ತೀವ್ರ ಗಾಯವಾಗಿದ್ದು, ಅರಸೀಕೆರೆ ತಾಲ್ಲೂಕಿನ, ನಾಗೇನಹಳ್ಳಿ ಗ್ರಾಮದ ಮಧು (35), ಬೇಲೂರು ತಾಲ್ಲೂಕಿನ, ದೇವಿಹಳ್ಳಿ ಗ್ರಾಮದ ಜವರಯ್ಯ (65) ಮೃತಪಟ್ಟಿದ್ದಾರೆ. ಮಧು ಎಂಬುವವರು ಬೆಂಗಳೂರಿನಿಂದ ಪತ್ನಿ ಮತ್ತು ಮಾವನ ಜೊತೆ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಶೆಟ್ಟಿಹಳ್ಳಿ ಬೈಪಾಸ್ ಬಳಿ ಕಾರಿ ಟೈರ್ ಪಂಕ್ಚರ್ ಆಗಿದೆ. … Continue reading ಹಾಸನದಲ್ಲಿ ಹಿಟ್ ಅಂಡ್ ರನ್‌ಗೆ ಮಾವ-ಅಳಿಯ ಬಲಿ