Siddaramaiah : ಫಾಕ್ಸ್ ಕಾನ್ ಇಂಡಸ್ಟ್ರೀಯಲ್ ಇಂಟರ್ನೆಟ್ ಸಂಸ್ಥೆಯ ಸಿ.ಇ.ಒ ಜೊತೆ ಸಿಎಂ ಸಮಾಲೋಚನೆ
Banglore News: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮನ್ನು ಭೇಟಿಯಾದ ಫಾಕ್ಸ್ ಕಾನ್ ಇಂಡಸ್ಟ್ರೀಯಲ್ ಇಂಟರ್ನೆಟ್ ಸಂಸ್ಥೆಯ ಸಿ.ಇ.ಒ ಬ್ರಾಂಡ್ ಚೆಂಗ್ ಅವರ ನೇತೃತ್ವದ ನಿಯೋಗದ ಜತೆ ಸಮಾಲೋಚನೆ ನಡೆಸಿದರು. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ , ಐಟಿಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗು ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ಕೈಗಾರಿಕೆ ಅಭಿವೃದ್ದಿ ಗಳ ಕುರಿತಾಗಿ ಚರ್ಚಿಸಲಾಯಿತು. ಇನ್ನು ಸಭೆಯಲ್ಲಿ ಫಾಕ್ಸ್ ಕಾನ್ ಇಂಡಸ್ಟ್ರೀಯಲ್ ಇಂಟರ್ನೆಟ್ ಸಂಸ್ಥೆಯ ಸಿ.ಇ.ಒ ಬ್ರಾಂಡ್ ಚೆಂಗ್ ಅವರಿಗೆ ವಿಭಿನ್ನವಾದ … Continue reading Siddaramaiah : ಫಾಕ್ಸ್ ಕಾನ್ ಇಂಡಸ್ಟ್ರೀಯಲ್ ಇಂಟರ್ನೆಟ್ ಸಂಸ್ಥೆಯ ಸಿ.ಇ.ಒ ಜೊತೆ ಸಿಎಂ ಸಮಾಲೋಚನೆ
Copy and paste this URL into your WordPress site to embed
Copy and paste this code into your site to embed