ನನ್ನ ಮಗಳ ಸಾವಿಗೆ ಫಯಾಝ್ ಸಾವು ನ್ಯಾಯವಾಗಬೇಕು: ನಿರಂಜನಯ್ಯ ಆಗ್ರಹ..!

Hubli News: ಹುಬ್ಬಳ್ಳಿ: ನಮ್ಮ ಕುಟುಂಬಕ್ಕೆ ಭದ್ರತೆ ಒದಗಿಸಬೇಕು. ವಿಶೇಷ ನ್ಯಾಯಲಯದಲ್ಲಿ 90 ರಿಂದ 120 ದಿನಗಳಲ್ಲಿ ನ್ಯಾಯ ಸಿಗಬೇಕು. ಸಾವಿಗೆ ಸಾವೇ ಶಿಕ್ಷೆಯಾಗಬೇಕು. ಫಯಾಜ್ ನನ್ನು ಗಲ್ಲಿಗೇರಿಸಿದ ಮೇಲೆಯೆ ನಮಗೆ ಸಮಾಧಾನ ಎಂದು ನಿರಂಜನಯ್ಯ ಹಿರೇಮಠ ಅವರು, ಸಿಎಂ ಸಿದ್ದರಾಮಯ್ಯ ಮುಂದೆ ಮಗಳ ಸಾವಿಗೆ ನ್ಯಾಯ ಕೇಳಿದರು. ಸಿಎಂ ಸಿದ್ಧರಾಮಯ್ಯನವರ ಜೊತೆಗೆ ಮಾಧ್ಯಮದ ಮೂಲಕ ಮಾತನಾಡಿದ ಅವರು, ಮಗಳ ಸಾವಿಗೆ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇವೆ. ಸರ್ಕಾರ ನಮ್ಮ ಬೆನ್ನಿಗೆ ಇರಬೇಕು. ಸಿಎಮ್ ನಮ್ಮ‌ ಜೊತೆಗಿದ್ದು … Continue reading ನನ್ನ ಮಗಳ ಸಾವಿಗೆ ಫಯಾಝ್ ಸಾವು ನ್ಯಾಯವಾಗಬೇಕು: ನಿರಂಜನಯ್ಯ ಆಗ್ರಹ..!