ಒಂದೊಂದು ತಿಂಗಳಲ್ಲಿ ಹುಟ್ಟಿದವರಿಗೆ ಒಂದೊಂದು ಸ್ವಭಾವವಿರುತ್ತದೆ. ಇಂದು ನಾವು ಮಾರ್ಚ್ ತಿಂಗಳಲ್ಲಿ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಅನ್ನೋ ಬಗ್ಗೆ ಹೇಳಲಿದ್ದೇವೆ.



ಮಾರ್ಚ್ನಲ್ಲಿ ಜನಿಸಿದವರು ಪ್ರತಿಭಾವಂತರಾಗಿರುತ್ತಾರೆ. ವಿದ್ಯಾಭ್ಯಾಸದಲ್ಲಿ, ಕ್ರೀಡೆ, ಸಂಗೀತ, ನೃತ್ಯ ಹೀಗೆ ಎಲ್ಲದರಲ್ಲೂ ಮುಂದಿರುತ್ತಾರೆ. ಇದೇ ವಿಷಯಕ್ಕೆ ಇವರು ತಮ್ಮ ಶಾಲೆ ಕಾಲೇಜಿನಲ್ಲಿ ಫೇಮಸ್ ಆಗಿರ್ತಾರೆ.
ಇನ್ನು ಇವರು ಉತ್ತಮ ಸಲಹೆಗಾರರಾಗಿರುತ್ತಾರೆ. ತಮ್ಮ ಬಳಿ ಬಂದವರಿಗೆ ಉತ್ತಮ ಸಲಹೆ ನೀಡುತ್ತಾರೆ. ಆದ್ರೆ ಬೇರೆಯವರ ವಿಷಯಕ್ಕೆ ತಲೆ ಹಾಕುವ ಸ್ವಭಾವ ಇವರದ್ದಲ್ಲ. ಇವರು ಕೇಳದೇ ಯಾರಿಗೂ ಸಲಹೆ ನೀಡುವುದಿಲ್ಲ.
ಇನ್ನು ಪ್ರೀತಿಯ ವಿಷಯಕ್ಕೆ ಬಂದ್ರೆ, ಇವರಿಗೆ ಮನೆ ಮಂದಿಯ ಬಗ್ಗೆ ಹೆಚ್ಚಿನ ಪ್ರೀತಿ ಕಾಳಜಿ ಇರುತ್ತದೆ. ಅದೇ ರೀತಿ ಜೀವನ ಸಂಗಾತಿಯ ಜೊತೆ ನಿಯತ್ತಾಗಿ ಇರುತ್ತಾರೆ. ಅವರಿಗೂ ಪ್ರೀತಿ ಕಾಳಜಿ ತೋರಿಸುತ್ತಾರೆ. ಇವರು ಮಾತನಾಡುವ ರೀತಿ ಉತ್ತಮವಾಗಿರುವ ಕಾರಣಕ್ಕೆ ಇವರು ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಿರುತ್ತಾರೆ.

ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
ಉತ್ತರ ಕನ್ನಡ, ದಕ್ಷಿಣ ಕನ್ನಡ ಪ್ರಖ್ಯಾತ ಜ್ಯೋತಿಷ್ಯರು
ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ,
ವ್ಯಾಪಾರ, ಮದುವೆ, ಸಂತಾನ, ಆರೋಗ್ಯ,
ಸ್ತ್ರೀ–ಪುರುಷ ವಶೀಕರಣ, ಮಾಟ–ಮಂತ್ರ, ಶತ್ರು ನಾಶ,
ಭೂಮಿ ವಿಚಾರ, ಸತಿ–ಪತಿ ಕಲಹ, ಮದುವೆ ಸಮಸ್ಯೆ,
ದುಷ್ಟ ಶಕ್ತಿ, ದೃಷ್ಟಿದೋಷ ಪರಿಹಾರ,
ಇನ್ನೂ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇರಳಿಯ
ದೈವಿಕ ಶಕ್ತಿಯಿಂದ 2 ದಿನಗಳಲ್ಲಿ ಪರಿಹಾರ
( 100% ಪರಿಹಾರ ಗ್ಯಾರಂಟಿ )




