ಆರ್‌ಟಿಐ ಕಾರ್ಯಕರ್ತನ ಕಿರುಕುಳಕ್ಕೆ ಬೇಸತ್ತು ಪಿಡಿಒ ಆತ್ಮಹತ್ಯೆಗೆ ಯತ್ನ ಖಂಡಿಸಿ ಪ್ರತಿಭಟನೆ

Dharwad News: ಧಾರವಾಡ: ಧಾರವಾಡದ ಯರಿಕೊಪ್ಪ ಗ್ರಾಪಂ ಪಿಡಿಒ ಆತ್ಮಹತ್ಯೆ ಯತ್ನ ಪ್ರಕರಣವನ್ನು ಖಂಡಿಸಿ, ಧಾರವಾಡದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದಿಂದ, ಸರ್ಕಾರಿ ನೌಕರರು ಪ್ರತಿಭಟನೆ ನಡೆಸಿದ್ದಾರೆ. ಆರ್‌ಟಿಐ ಕಾರ್ಯಕರ್ತನ ಕಿರುಕುಳಕ್ಕೆ ಬೇಸತ್ತು ಪಿಡಿಒ ನಾಗರಾಜ್ ಗಿಣಿವಾಲದ್‌ ಆತ್ಮಹತ್ಯೆಗೆ ಯತ್ನಿಸಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೇ, ನಾಗರಾಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಕಾರಣವಾದವರ ಮೇಲೆ‌ ಕಠಿಣ ಕ್ರಮಕ್ಕೆ ಆಗ್ರಹಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.   ಗಿಣಿವಾಲದ್ ರೀತಿಯಲ್ಲಿ ಅನೇಕರಿಗೆ ಕಿರುಕುಳ ಆಗುತ್ತಿದೆ. ಸರ್ಕಾರಿ ನೌಕರರಿಗೆ ಸರಿಯಾಗಿ ಕೆಲಸ ಮಾಡಲು … Continue reading ಆರ್‌ಟಿಐ ಕಾರ್ಯಕರ್ತನ ಕಿರುಕುಳಕ್ಕೆ ಬೇಸತ್ತು ಪಿಡಿಒ ಆತ್ಮಹತ್ಯೆಗೆ ಯತ್ನ ಖಂಡಿಸಿ ಪ್ರತಿಭಟನೆ