Murugesh : ಸೇವಾ ನಿವೃತ್ತಿ ಹೊಂದಿದ ಪ್ರೋ. ಮುರುಗೇಶಿ .ಟಿ ಯವರಿಗೆ ಸನ್ಮಾನ

Karkala News : ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನಲ್ಲಿ ಸುಮಾರು 36 ವರ್ಷಗಳ ಸುಧೀರ್ಘ ಸೇವೆಯನ್ನು ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೋ. ಮುರುಗೇಶಿ.ಟಿ.ಯವರಿಗೆ ಕಾಲೇಜಿನ ವತಿಯಿಂದ ಸನ್ಮಾನಿಸಿ ಶುಭವಿದಾಯ ಕೋರಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ಯಾವರ್ಧಕ ಸಂಘದ ಸಂಚಾಲಕ ವಿ.ಸುಬ್ಬಯ್ಯ ಹೆಗ್ಡೆ ವಹಿಸಿದ್ದು,ಆಡಳಿತಾಧಿಕಾರಿ ಪ್ರೋ. ವೈ. ಭಾಸ್ಕರ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲೆ ಡಾ. ನಯನ ಎಂ. ಪಕ್ಕಳ, ಪಾರ್ವತಿ, ನಿವೃತ್ತ ಕಛೇರಿ ಅಧೀಕ್ಷಕ ರಮಾನಂದ … Continue reading Murugesh : ಸೇವಾ ನಿವೃತ್ತಿ ಹೊಂದಿದ ಪ್ರೋ. ಮುರುಗೇಶಿ .ಟಿ ಯವರಿಗೆ ಸನ್ಮಾನ