ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿಯ ಹ*ತ್ಯೆ ಪ್ರಕರಣ : ಶಿಕ್ಷಕರ ಪುತ್ರ ಫಯಾಜ್ ಅರೆಸ್ಟ್‌

Hubli News: ಹುಬ್ಬಳ್ಳಿ: ಯುವಕನೊಬ್ಬ ವಿದ್ಯಾರ್ಥಿನಿಯನ್ನು ಬಿವಿಬಿ ಕಾಲೇಜ್ ( ಕ್ಯಾಂಪಸ್‌ನಲ್ಲೇ ಕೊಲೆ ಮಾಡಿದ್ದಾನೆ. ಪಾಲಿಕೆಯ ಕಾಂಗ್ರೆಸ್‌ ಸದಸ್ಯ ( ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಕೊಲೆಯಾದ ವಿದ್ಯಾರ್ಥಿನಿ. ಅದೇ ಕಾಲೇಜಿನ ವಿದ್ಯಾರ್ಥಿ ಫಯಾಜ್‌ (23) 9 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಪ್ರಥಮ ವರ್ಷದ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ನೇಹಾಗೆ(23) ಕ್ಯಾಂಪಸ್‌ನಲ್ಲೇ 9 ಬಾರಿ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ನೇಹಾಳನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ. ಮೂಲತಃ ಬೆಳಗಾವಿ ಜಿಲ್ಲೆಯ ಸವದತ್ತಿ … Continue reading ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿಯ ಹ*ತ್ಯೆ ಪ್ರಕರಣ : ಶಿಕ್ಷಕರ ಪುತ್ರ ಫಯಾಜ್ ಅರೆಸ್ಟ್‌