Festival “ನಮ್ಮೂರ ನಾಗಪಂಚಮಿ” ಹಬ್ಬದ ಸಂಭ್ರಮದಲ್ಲಿ ಮಿಂದೆದ್ದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಹಬ್ಬಗಳ ಹೆಬ್ಬಾಗಿಲು ಎಂದೇ ಕರೆಯಲ್ಪಡುವ ನಾಗರ ಪಂಚಮಿಯನ್ನು ಉತ್ತರ ಕರ್ನಾಟಕದಲ್ಲಿ ವಿಶೇಷವಾಗಿ ಆಚರಿಸುತ್ತಾರೆ. ತವರು ಮನೆಯ ಏಳಿಗೆ, ಅಣ್ಣ ತಮ್ಮಂದಿರ ಸುಖ ಸಂತೋಷಕ್ಕೆ ಸಹೋದರಿಯರು ಈ ಹಬ್ಬದ ಮೂಲಕ ಪ್ರಾರ್ಥಿಸುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಬೆಂಗಳೂರಿನ ಅರಮನೆ ಮೈದಾನದ ವೃಕ್ಷ ಸಾಂಪ್ರದಾಯಿಕ ಕಲಾಮಂಟಪದಲ್ಲಿ ಶನಿವಾರ ನಡೆದ ‘ನಮ್ಮೂರ ನಾಗಪಂಚಮಿ’ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ನಾಗಪಂಚಮಿಗೆ ಉಂಡಿ ಹಬ್ಬ ಎಂದೂ ಕರೆಯುತ್ತಾರೆ. ಶೇಂಗಾ ಉಂಡೆ, … Continue reading Festival “ನಮ್ಮೂರ ನಾಗಪಂಚಮಿ” ಹಬ್ಬದ ಸಂಭ್ರಮದಲ್ಲಿ ಮಿಂದೆದ್ದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್