ಸಿದ್ದರಾಮಯ್ಯಗೆ ಟಿಕೇಟ್ ಸಿಗದ ಕಾರಣ, ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ, ಉದಯ್ ತಲೆಗೆ ಗಾಯ..

ಕೋಲಾರ : ಕೋಲಾರ ಕ್ಷೇತ್ರಕ್ಕೆ ಸಿದ್ದರಾಮಯ್ಯ ಹೆಸರು ಬಿಟ್ಟು ಕೊತ್ತೂರು ಮಂಜುನಾಥ್ ಹೆಸರು ಘೋಷಣೆ ಹಿನ್ನೆಲೆ, ಕೋಲಾರ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ. ಕೊತ್ತೂರು ಮಂಜುನಾಥ್ ಗೆ ಟಿಕೆಟ್ ಘೋಷಿಸಿದ್ದಕ್ಕೆ ಗಲಾಟೆ ನಡೆದಿದ್ದು, ಕಾಂಗ್ರೆಸ್ ಕಚೇರಿ ಚೇರ್‌ಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಗಲಾಟೆಯಲ್ಲಿ ಬ್ಲಾಕ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಉದಯ್ ಶಂಕರ್ ತಲೆಗೆ ಗಾಯವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ವರುಣಾದ ಜೊತೆಗೆ ಕೋಲಾರದಿಂದಲೂ ಸ್ಪರ್ಧಿಸಬಹುದು ಎಂದು ಅಂದಾಜಿಸಲಾಗಿತ್ತು. ಆದ್ರೆ ಇಂದು ಮಧ್ಯಾಹ್ನ ಕಾಂಗ್ರೆಸ್2ನೇ ಲೀಸ್ಟ್ … Continue reading ಸಿದ್ದರಾಮಯ್ಯಗೆ ಟಿಕೇಟ್ ಸಿಗದ ಕಾರಣ, ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ, ಉದಯ್ ತಲೆಗೆ ಗಾಯ..