ಸೀಟ್‌ಗಾಗಿ ಬಸ್‌ನಲ್ಲಿ ಚಪ್ಪಲಿಯಿಂದ ಹೊಡೆದಾಟ..

Chikkodi News: ಚಿಕ್ಕೋಡಿ: ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ರಾಜ್ಯ ಸರ್ಕಾರ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಿಕೊಟ್ಟಿದ್ದು, ಅದರಿಂದ ಹೆಣ್ಣು ಮಕ್ಕಉ ಸ್ವಾವಲಂಬಿಯಾಗಲಿ ಎಂದು ಹೇಳಿತ್ತು. ಆದರೆ ಇಲ್ಲಿ ಹೆಣ್ಣು ಮಕ್ಕಳು ಸೀಟ್‌ಗಾಗಿ ಬಡಿದಾಡಿಕೊಂಡಿದ್ದು, ವೀಡಿಯೋ ವೈರಲ್ ಆಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ ಡ್ಯಾಂನಿಂದ ಹೊರಟ ಬಸ್‌ನಲ್ಲಿ ಹೆಣ್ಣು ಮಕ್ಕಳು ಪ್ರಯಾಣಿಸುತ್ತಿದ್ದರು. ಈ ವೇಳೆ ಸೀಟ್‌ಗಾಗಿ ಇಬ್ಬರು ಹೆಂಗಸರು ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಚಪ್ಪಲಿಯಿಂದ ಹೊಡೆದಾಡಿಕೊಂಡಿದ್ದಾರೆ. ಇನ್ನು ಇಬ್ಬರು ಹೆಂಗಸರ ಮಧ್ಯೆ ಜಗಳ ಬಿಡಿಸಲು ಬಂದಿದ್ದ … Continue reading ಸೀಟ್‌ಗಾಗಿ ಬಸ್‌ನಲ್ಲಿ ಚಪ್ಪಲಿಯಿಂದ ಹೊಡೆದಾಟ..