‘ಆ ಮೂರು ಜನರನ್ನು ಮುದುರಿ, ಮೂಲೆಗೆ ಹಾಕಿ ನಮ್ಮ ರವಿ ಅಣ್ಣನನ್ನ ಪಕ್ಕಾ ಗೆಲ್ಲಿಸುತ್ತಾರೆ’

ಮಂಡ್ಯ: ಇಂದು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಫೈಟರ್ ರವಿ ನಾಮಪತ್ರ ಸಲ್ಲಿಸಿದ್ದಾರೆ. ನಾಗಮಂಗಲ ವಿಧಾನ ಕ್ಷೇತ್ರದ ಪಕ್ಷೇತರ  ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಿದರು. ಕಳೆದ 2 ವರ್ಷಗಳಿಂದ ಸಮಾಜ ಸೇವಕನಾಗಿ ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ರವಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಆದರೆ ಕೆಲ ಕಾರಣಗಳಿಂದ ಫೈಟರ್‌ ರವಿಗೆ ಟಿಕೇಟ್ ಸಿಗದ ಕಾರಣ, ರವಿ ಪಕ್ಷ ತೊರೆದಿದ್ದಾರೆ. ನಂತರ ತಮ್ಮ ಬೆಂಬಲಿಗರೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಅವರ ಬೆಂಬಲಿಗರು ಮಾತನಾಡಿದ್ದು, ಅವರು ಮೊದಲಿನಿಂದಲೂ ಸಮಾಜ … Continue reading ‘ಆ ಮೂರು ಜನರನ್ನು ಮುದುರಿ, ಮೂಲೆಗೆ ಹಾಕಿ ನಮ್ಮ ರವಿ ಅಣ್ಣನನ್ನ ಪಕ್ಕಾ ಗೆಲ್ಲಿಸುತ್ತಾರೆ’