ಗಾಳಿಯಲ್ಲಿ ಗುಂಡು; ಸಿದ್ಧಲಿಂಗ ಸ್ವಾಮೀಜಿ ವಿರುದ್ಧ ಕೇಸ್ ದಾಖಲು..!

state news ಬೀದರ್(ಫೆ.21): ಇತ್ತೀಚೆಗೆ ಸ್ವಾಮೀಜಿಗಳ ಮೇಲೆ ಆರೋಪಗಳು ಒಂದರ ಮೇಲೆ ಒಂದರಂತೆ ಕೇಳಿಬರುತ್ತಿದೆ. ಕೆಲವೊಂದು ಆರೋಪಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರೋದು ಸಾಮಾನ್ಯವಾಗಿದೆ. ಇದೀಗ ಬೀದರ್ ನ ಬಸವತೀರ್ಥ ಮಠದ ಸಿದ್ದಲಿಂಗ ಸ್ವಾಮಿ ಅವರ ವಿರುದ್ಧ ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪ ಕೇಳಿ ಬಂದಿದೆ. ಶುಕ್ರವಾರ ಭಾಲ್ಕಿ ಕ್ರಾಸ್ ಬಳಿಯ ಹುಮನಾಬಾದ್-ಬೀದರ್ ರಸ್ತೆಯಲ್ಲಿ ತನ್ನ ನಾಲ್ವರು ಅನುಯಾಯಿಗಳೊಂದಿಗೆ ನಿಂತಿದ್ದಾಗ ಸ್ವಾಮಿಜಿಗಳು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಾನೂನಿನ ಅರಿವಿದ್ದರೂ ಈ ರೀತಿಯಾಗಿ ಮಾಡಿರುವುದು … Continue reading ಗಾಳಿಯಲ್ಲಿ ಗುಂಡು; ಸಿದ್ಧಲಿಂಗ ಸ್ವಾಮೀಜಿ ವಿರುದ್ಧ ಕೇಸ್ ದಾಖಲು..!