Film news”ಕ್ರೇಜಿ ಕೀರ್ತಿ” ಚಿತ್ರದ ಟ್ರೇಲರ್ ಬಿಡುಗಡೆ : ಯುವಕರಿಗೊಂದು ಸ್ಪೆಷಲ್ ಸಿನಿಮಾ
ಸಿನಿಮಾ ಸುದ್ದಿ: ಕನ್ನಡದಲ್ಲಿ ಈಗಾಗಲೇ ವಿಭಿನ್ನ ಶೀರ್ಷಿಕೆ ಇರುವ ಸಿನಿಮಾಗಳು ಬಂದಿವೆ. ಆ ಸಾಲಿಗೆ ಈಗ ‘ಕ್ರೇಜಿ ಕೀರ್ತಿ’ ಎಂಬ ಸಿನಿಮಾ ಕೂಡ ಸೇರಿದೆ. ಚಿತ್ರರಂಗದಲ್ಲಿ ಹೊಸ ಕ್ರೇಜ್ ಹುಟ್ಟು ಹಾಕುವ ಉತ್ಸುಕದಲ್ಲಿದೆ. ಪ್ರಿಯ ಬಾಲಾಜಿ ಪ್ರೊಡಕ್ಷನ್ಸ್ ಮೂಲಕ ತಯಾರಾಗಿರುವ ಈ ಚಿತ್ರಕ್ಕೆ ಬಾಲಾಜಿ ಮಾಧವ ಶೆಟ್ಟಿ ನಿರ್ದೇಶಕರು. ಚಿತ್ರದ ನಿರ್ಮಾಪಕರು ಕೂಡ ಅವರೆ. ಟ್ರೇಲರ್ ಬಿಡುಗಡೆಯಾಗಿದ್ದು, ಮೆಚ್ಚುಗೆ ಪಡೆದಿದೆ. ಇನ್ನು, ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿರುವ ಚಿತ್ರತಂಡ, ಮಾಧ್ಯಮ ಮುಂದೆ ಸಿನಿಮಾ ಕುರಿತು ಮಾಹಿತಿ … Continue reading Film news”ಕ್ರೇಜಿ ಕೀರ್ತಿ” ಚಿತ್ರದ ಟ್ರೇಲರ್ ಬಿಡುಗಡೆ : ಯುವಕರಿಗೊಂದು ಸ್ಪೆಷಲ್ ಸಿನಿಮಾ
Copy and paste this URL into your WordPress site to embed
Copy and paste this code into your site to embed