ಇದು ಕಂಟೆಂಟ್ ಗೆ ಸಿಕ್ಕ ಮೊದಲ ಗೆಲುವು…”ಧೈರ್ಯಂ ಸರ್ವತ್ರ ಸಾಧನಂ” ಆಡಿಯೋ ಹಕ್ಕು ಭಾರೀ ಮೊತ್ತಕ್ಕೆ ಮಾರಾಟ

Film News: ಗಂಧಗುಡಿಯಲ್ಲಿ ಈಗಂತೂ ತರಹೇವಾರಿ ಕಥಾಹಂದರದ ಸಿನಿಮಾಗಳು ಬರ್ತಿವೆ. ಎಲ್ಲಾ ಚಿತ್ರಗಳು ಸದ್ದು ಮಾಡೋದಿಲ್ಲ.  ಆದರೆ ಬಿಡುಗಡೆಗೂ ಮುನ್ನ ಸದ್ದು ಮಾಡುವುದರ ಜೊತೆಗೆ ಹಾಕಿದ ಬಂಡವಾಳವನ್ನು ಈ ಚಿತ್ರ ಬಾಚಿದೆ. ಅದೇ ಧೈರ್ಯಂ ಸರ್ವತ್ರ ಸಾಧನಂ. ಎ. ಪಿ.ಪ್ರೊಡಕ್ಷನ್ಸ್ ಬ್ಯಾನರ್ ನಡಿ ಆನಂದ್ ಬಾಬು ನಿರ್ಮಾಣದಲ್ಲಿ ತಯಾರಾಗಿರುವ ಈ ಚಿತ್ರದ ಆಡಿಯೋ ರೈಟ್ಸ್  ದೊಡ್ಡ ಮೊತ್ತಕ್ಕೆ A2ಆಡಿಯೋ ಕಂಪನಿಗೆ ಮಾರಾಟವಾಗಿದ್ದು, ಇದು ನಿರ್ಮಾಪಕರಿಗೆ ಹಾಗೂ ಇಡೀ ಸಿನಿಮಾ ಬಳಗಕ್ಕೆ ಸಂತಸ ತಂದಿದೆ. ಅನೇಕ ಚಿತ್ರಗಳಿಗೆ ಸಂಭಾಷಣೆಕಾರರಾಗಿ … Continue reading ಇದು ಕಂಟೆಂಟ್ ಗೆ ಸಿಕ್ಕ ಮೊದಲ ಗೆಲುವು…”ಧೈರ್ಯಂ ಸರ್ವತ್ರ ಸಾಧನಂ” ಆಡಿಯೋ ಹಕ್ಕು ಭಾರೀ ಮೊತ್ತಕ್ಕೆ ಮಾರಾಟ