ಇನ್ನೂ ನಿಂತಿಲ್ಲ ದರ್ಶನ್ 25 ವರ್ಷ ಸಿನಿಜರ್ನಿಯ ಸಂಭ್ರಮ!
Film News: ನಟ ದರ್ಶನ್ ತಮ್ಮ ಸಿನಿಮಾ ಬದುಕಿನಲ್ಲಿ 25 ವರ್ಷಗಳನ್ನು ಪೂರೈಸಿದ್ದಾರೆ. ಇದರ ಪ್ರಯುಕ್ತ ನಟ ದರ್ಶನ್ ಯಾವುದೇ ಕಾರ್ಯಕ್ರಮ ಮಾಡಿರಲಿಲ್ಲ. ಆದರೆ ತಡವಾಗಿ ಅವರ ಹಲವು ಸ್ನೇಹಿತರು ಸೇರಿ, ದರ್ಶನ್‌ರಿಂದ ಕೇಕ್ ಕಟ್ ಮಾಡಿಸಿ ಸಂಭ್ರಮಿಸಿದ್ದಾರೆ. ಈ ಸಂಭ್ರಮದಕ್ಕಾಗಿ ವಿಶೇಷವಾದ ಕೇಕ್ ತಯಾರಾಗಿದ್ದು, ದರ್ಶನ್ ನಟನೆಯ ಎಲ್ಲಾ ಸಿನಿಮಾಗಳ ಹೆಸರನ್ನು ಕೇಕ್ ಮೇಲೆ ಬರೆಸಲಾಗಿತ್ತು. ನಟ ದರ್ಶನ್‌ಗಾಗಿ ಅವರ ಸ್ನೇಹಿತರ ಬಳಗ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿತ್ತು. ಇಲ್ಲಿ ದರ್ಶನ್ ಸಿನಿಮಾರಂಗಕ್ಕೆ ಬಂದು 25 ವರ್ಷ … Continue reading ಇನ್ನೂ ನಿಂತಿಲ್ಲ ದರ್ಶನ್ 25 ವರ್ಷ ಸಿನಿಜರ್ನಿಯ ಸಂಭ್ರಮ!
Copy and paste this URL into your WordPress site to embed
Copy and paste this code into your site to embed