ಖ್ಯಾತ ನಿರ್ದೇಶಕ ಅರೆಸ್ಟ್..?! ಕಾರಣ ಏನು ಗೊತ್ತಾ..?!

Film News: ಮಠ’ ಸಿನಿಮಾ ಮೂಲಕ ಗುರು ಪ್ರಸಾದ್ ನಿರ್ದೇಶಕರಾಗಿ ಎಂಟ್ರಿ ಕೊಟ್ಟಿದು . ಮಠ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟ ಸಿನಿಮಾವಾಗಿದೆ. ಬಳಿಕ ಎದ್ದೇಳು ಮಂಜುನಾಥ, ಡೈರೆಕ್ಟರ್ ಸ್ಪೆಷಲ್ ಸೇರಿದಂತೆ ಇನ್ನು ಕೆಲವು ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿದ್ದಾರೆ.ಚೆಕ್ ಬೌನ್ಸ್ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಿರ್ದೇಶಕ ಗುರು ಪ್ರಸಾದ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಗಿರಿನಗರ ಪೊಲೀಸರು ಗುರು ಪ್ರಸಾದ್ ಅವರನ್ನು ಬಂಧಿಸಿದ್ದಾರೆ. ಶ್ರೀನಿವಾಸ್ ಹೆಸರಿನ ವ್ಯಕ್ತಿಯೊಬ್ಬರು ಗುರುಪ್ರಸಾದ್ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು.ಪ್ರಕರಣದ ವಿಚಾರಣೆಗೆ … Continue reading ಖ್ಯಾತ ನಿರ್ದೇಶಕ ಅರೆಸ್ಟ್..?! ಕಾರಣ ಏನು ಗೊತ್ತಾ..?!