Sunday, December 1, 2024

Latest Posts

Cm Bommaiಯವರಿಂದ ಚಲನಚಿತ್ರೋತ್ಸವದ ಲೋಗೋ ಬಿಡುಗಡೆ..!

- Advertisement -

ಬೆಂಗಳೂರು : 13 ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ(Bangalore International Film Festival)ದ ಸಂಘಟನಾ ಸಮಿತಿ ಸಭೆ ಇಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Chief Minister Basavaraja Bommai)ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಚಲನಚಿತ್ರೋತ್ಸವದ ಲೋಗೋ ಬಿಡುಗಡೆ(Film Festival Logo Release)ಮಾಡಿದರು. ತೋಟಗಾರಿಕಾ ಸಚಿವ ಮುನಿರತ್ನ(Horticulture Minister Munirath), ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನೀಲ್ ಪುರಾಣಿಕ್(Sunil Puranik, President of Karnataka Film Academy), ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಂ(Jayaram), ಸಂಘಟನಾ ಸಮಿತಿ ಸದಸ್ಯರಾದ ಖ್ಯಾತ ಕಲಾವಿದೆ ಸುಧಾರಾಣಿ, ಕಲಾ ನಿರ್ದೇಶಕ ಶಶಿಧರ್ ಅಡಪ, ಕಲಾವಿದೆ ಸೋನುಗೌಡ, ಕಲಾ ನಿರ್ದೇಶಕ ಹೆಚ್.ಎನ್.ನರಹರಿರಾವ್,  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ(Department of Information and Public Relations)ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್,ಆಯುಕ್ತ ಪಿ.ಎಸ್.ಹರ್ಷಾ ಉಪಸ್ಥಿತರಿದ್ದರು.

- Advertisement -

Latest Posts

Don't Miss