Film news: ಶ್ರೀಕ್ಷೇತ್ರ ಕಾಳಹಸ್ತಿಯಲ್ಲಿ ಆರಂಭವಾಯಿತು ವಿಷ್ಣು ಮಂಚು ಅಭಿನಯದ “ಕಣ್ಣಪ್ಪ” ಚಿತ್ರ
ಸಿನಿಮಾ ಸುದ್ದಿ : ಶಿವನ ಅಚಲ ಭಕ್ತನಾದ ಕಣ್ಣಪ್ಪನ ಕಾಲಾತೀತ ಕಥೆಯು ಯುಗಯುಗಗಳಿಂದಲೂ ಭಾರತೀಯ ಮನಸ್ಸುಗಳಲ್ಲಿ ಅಚ್ಚಳಿಯದೇ ಉಳಿದಿದೆ. ಕಣ್ಣಪ್ಪನ ಕಥೆಯು ಮತ್ತೊಮ್ಮೆ ಬೆಳ್ಳಿಯೆರೆಯ ಮೇಲೆ ಮೂಡಿಬರುತ್ತಿದ್ದು, ವಿಷ್ಣುಮಂಚು ಅಭಿನಯದ ಈ ಚಿತ್ರಕ್ಕೆ ಶುಕ್ರವಾರ, ಕಾಳಹಸ್ತಿಯಲ್ಲಿ ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಭಾರತೀಯ ಚಿತ್ರರಂಗದ ಜನಪ್ರಿಯ ಕಲಾವಿದರನ್ನು ಒಳಗೊಂಡಿರುವ ಮತ್ತು ದೊಡ್ಡ ಪ್ರಮಾಣದಲ್ಲಿ ತಯಾರಾಗುತ್ತಿರುವ ಈ ಚಿತ್ರವನ್ನು 24 ಫ್ರೇಮ್ಸ್ ಫ್ಯಾಕ್ಟರಿ ಮತ್ತು ಎವಿಎ ಎಂಟರ್‌ಟೈನ್‌ಮೆಂಟ್ ಬ್ಯಾನರ್‌ಗಳ ಅಡಿಯಲ್ಲಿ ಈ ಚಿತ್ರವನ್ನು ನಟ ಹಾಗೂ ರಾಜಕಾರಣಿ ಡಾ.ಮೋಹನ್ ಬಾಬು … Continue reading Film news: ಶ್ರೀಕ್ಷೇತ್ರ ಕಾಳಹಸ್ತಿಯಲ್ಲಿ ಆರಂಭವಾಯಿತು ವಿಷ್ಣು ಮಂಚು ಅಭಿನಯದ “ಕಣ್ಣಪ್ಪ” ಚಿತ್ರ
Copy and paste this URL into your WordPress site to embed
Copy and paste this code into your site to embed