ಡಿ ಬಾಸ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್..?!

Film News: ಡಿ ಬಾಸ್  ಕ್ರಾಂತಿ ಸಕ್ಸಸ್ ಬೆನ್ನಲ್ಲೇ ಇದೀಗ ಹುಟ್ಟುಹಬ್ಬದ ಸೆಲೆಬ್ರೇಶನ್ ಗೂ ದಿನಗಣನೆ ಶುರುವಾಗಿದೆ. ಈ ಎರಡೂ ಸಂಭ್ರಮದ ಜೊತೆ ದರ್ಶನ್ ಮತ್ತೊಂದು ಸಿಹಿ ಸುದ್ದಿಯನ್ನೂ ಕೊಟ್ಟಿದ್ದಾರೆ. ಅದೇನಂತೀರಾ ಈ ಸ್ಟೋರಿ ನೋಡಿ. ಕಳೆದ ವರ್ಷ ದರ್ಶನ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಸೂಪರ್ ಹಿಟ್ ‘ಮೆಜೆಸ್ಟಿಕ್’ ಸಿನಿಮಾ ಹೊಸ ರೂಪದಲ್ಲಿ ರೀ ರಿಲೀಸ್ ಆಗಿತ್ತು. ಈ ಬಾರಿ ‘ಕ್ರಾಂತಿ’ ಸಕ್ಸಸ್ ಬೆನ್ನಲ್ಲೇ ದರ್ಶನ್ ಹುಟ್ಟುಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಫೆ. 16ಕ್ಕೆ D56 ಅಪ್‌ಡೇಟ್ ದರ್ಶನ್ ಹುಟ್ಟುಹಬ್ಬ … Continue reading ಡಿ ಬಾಸ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್..?!