Film news: ಕಥೆಗಾರ ಅಜಯ್ ಕುಮಾರ್ ಪುತ್ರ ಅರ್ಜುನ್ “ಗನ್ಸ್ ಅಂಡ್ ರೋಸಸ್”ಚಿತ್ರದ ನಾಯಕ

ಸಿನಿಮಾ ಸುದ್ದಿ : ಸುಮಾರು ವರ್ಷಗಳಿಂದ ಕನ್ನಡದ ಹೆಸರಾಂತ ಚಿತ್ರಗಳಿಗೆ ಕಥೆ ಬರೆದಿರುವ ಅಜಯ್ ಕುಮಾರ್ ಅವರ ಪುತ್ರ ಅರ್ಜುನ್ ” ಗನ್ಸ್ ಅಂಡ್ ರೋಸಸ್” ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರರಂಗದ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ಮಾಪಕ ಹೆಚ್ ಆರ್ ನಟರಾಜ್, ನಾನು ರಾಜಕೀಯದಲ್ಲಿ ಸಕ್ರಿಯವಾಗಿದ್ದೇನೆ‌. ಬಿಲ್ಡರ್ ಕೂಡ. ನಿರ್ದೇಶಕ ಶ್ರೀನಿವಾಸಮೂರ್ತಿ ನನ್ನ … Continue reading Film news: ಕಥೆಗಾರ ಅಜಯ್ ಕುಮಾರ್ ಪುತ್ರ ಅರ್ಜುನ್ “ಗನ್ಸ್ ಅಂಡ್ ರೋಸಸ್”ಚಿತ್ರದ ನಾಯಕ