Sandalwood: ಸಿನಿಮಾಗಾಗಿ ನಿಜ ಜೀವನದಲ್ಲಿ ಗರ್ಭಿಣಿಯಾದ ನಟಿ ಮಮತಾ ರಾಹುತ್..!
ಸಿನಿಮಾ ಸುದ್ದಿ: ಇತ್ತೀಚಿಗೆ ಚಿತ್ರೀಕರಣ ಮುಗಿಸಿ ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ವೇಗವಾಗಿ ನಡೆಯುತ್ತಿವೆ. “ಶ್ರೀ ಗಜನಿ ಪ್ರೊಡಕ್ಷನ್ಸ್” ಲಾಂಛನದಲ್ಲಿ ಮೂಡಿಬಂದಿರುವ ಚಿತ್ರಕ್ಕೆ ಡಾ.ಸುರೇಶ್ ಕೋಟ್ಯಾನ್ ಚಿತ್ರಾಪು ರವರು ಬಂಡವಾಳ ಹೂಡಿದ್ದು, ಸಿದ್ದು ಪೂರ್ಣಚಂದ್ರ ರವರು ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಮಮತಾ ರಾಹುತ್ ರವರು ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಇವರು ಈ ಕಥೆಗಾಗಿಯೇ ಮಾನಸಿಕ ಪೂರ್ವತಯಾರಿ ಮಾಡಿಕೊಂಡು ಉತ್ತಮವಾಗಿ ನಟಿಸಿದ್ದಾರೆ. ಇದೊಂದು “ಗರ್ಭಿಣಿ” ಹೆಂಗಸಿನ ಕಥೆಯಾಧಾರಿತ ಚಿತ್ರವಾಗಿರುವುದರಿಂದ ಈ ಚಿತ್ರದಲ್ಲಿ “ಮಮತಾ ರಾಹುತ್” ರವರು … Continue reading Sandalwood: ಸಿನಿಮಾಗಾಗಿ ನಿಜ ಜೀವನದಲ್ಲಿ ಗರ್ಭಿಣಿಯಾದ ನಟಿ ಮಮತಾ ರಾಹುತ್..!
Copy and paste this URL into your WordPress site to embed
Copy and paste this code into your site to embed