ಕಾಶಿಯ ನಾಗಸಾಧುವಿನಿಂದ ರಂಗಸಮುದ್ರ ಚಿತ್ರದ “ಕೈಲಾಸ”ಸಾಂಗ್ ಬಿಡುಗಡೆ

Film News: ಹಲವು ರೀತಿಯ ವೈಶಿಷ್ಟ್ಯಗಳಿಗೆ ಪದೆ ಪದೆ ಕಾರಣವಾಗುತ್ತಿರುವ ರಂಗಸಮುದ್ರ ಸಿನಿಮಾ ಈಗ ಮತ್ತೊಂದು ವಿಶೇಷವಾದ ರೀತಿಯಲ್ಲಿ ಸಿನಿ ಪ್ರಮೋಷನ್ ಮಾಡಿದೆ.ದೊಡ್ಡ ದೊಡ್ಡ ಕಾರ್ಯಕ್ರಮ ಮಾಡಿ ಆಡೀಯೋ ಬಿಡುಗಡೆ ಮಾಡುವುದು ಈಗಿನ ಸಿನಿಮಾ ತಂಡಗಳ ಟ್ರೆಂಡ್. ಆದರೆ ಅದನ್ನು ಹೊರತು ಪಡಿಸಿ ಹೀಗೂ ಬಿಡುಗಡೆ ಮಾಡಬಹುದು ಎಂದು ಪವಿತ್ರ ಕ್ಷೇತ್ರ “ಕಾಶಿ”ಗೆ ಸಿನಿತಂಡ ತೆರಳಿ ಸಾಂಗ್ ಗೆ ಹೊಂದಿಕೊಂಡಂತಿರುವ ಒಬ್ಬ ನಾಗಸಾಧುಗಳ ಬಳಿ ಬಿಡುಗಡೆ ಮಾಡಿಸಿರುವುದು ಈ ಸಿನಿಮಾ ತಂಡದ ಟ್ಯಾಲೆಂಟ್ ಎಷ್ಟಿದೆ ಇನ್ನು ಸಿನಿಮಾ … Continue reading ಕಾಶಿಯ ನಾಗಸಾಧುವಿನಿಂದ ರಂಗಸಮುದ್ರ ಚಿತ್ರದ “ಕೈಲಾಸ”ಸಾಂಗ್ ಬಿಡುಗಡೆ