ವಿನಯ್ ನಟಿಸಿ ನಿರ್ದೇಶಿಸಿರುವ ‘ದಿ’ ಸಿನಿಮಾ ಟ್ರೇಲರ್ ರಿಲೀಸ್- ಮಾರ್ಚ್ ನಲ್ಲಿ ಸಿನಿಮಾ ತೆರೆಗೆ

Film News: ‘ಕಡೆಮನೆ’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ವಿನಯ್ ‘ದಿ’ ಸಿನಿಮಾ ಮೂಲಕ ಕಂಬ್ಯಾಕ್ ಮಾಡಿದ್ದಾರೆ. ‘ದಿ’ ಮೂಲಕ ನಾಯಕ ಹಾಗೂ ನಿರ್ದೇಶಕನಾಗಿ ವಿನಯ್ ತೆರೆ ಮೇಲೆ ಬರ್ತಿದ್ದು ಇಂದು ಚಿತ್ರದ ಇಂಟ್ರಸ್ಟಿಂಗ್ ಟ್ರೇಲರ್ ಬಿಡುಗಡೆಯಾಗಿದೆ. ‘ದಿ’ ಚಿತ್ರಕ್ಕೆ ವಿನಯ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಸದ್ದಿಲದೇ ಸೆಟ್ಟೇರಿ ಚಿತ್ರೀಕರಣವನ್ನು ಕಂಪ್ಲೀಟ್ ಮಾಡಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇರುವ ಚಿತ್ರತಂಡ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ … Continue reading ವಿನಯ್ ನಟಿಸಿ ನಿರ್ದೇಶಿಸಿರುವ ‘ದಿ’ ಸಿನಿಮಾ ಟ್ರೇಲರ್ ರಿಲೀಸ್- ಮಾರ್ಚ್ ನಲ್ಲಿ ಸಿನಿಮಾ ತೆರೆಗೆ