- Advertisement -
Film News:
ಇತ್ತೀಚೆಗೆ ಶಾಲೆಗೆ ಹೋಗಲು ಶುರುಮಾಡಿರುವ ವಂಶಿಕಾ ಅವರು ರಿಯಾಲಿಟಿ ಶೋ ಬಳಿಕ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾಳೆ. ವಸಿಷ್ಠ ಸಿಂಹ ನಟನೆಯ ‘ಲವ್ ಲೀ’ ಸಿನಿಮಾದಲ್ಲಿ ( Love li ) ವಂಶಿಕಾ ನಟಿಸುತ್ತಿದ್ದಾರಂತೆ. ಇದನ್ನು ಸ್ವತಃ ವಸಿಷ್ಠ ( Vasishta Simha ) ಅವರೇ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.
‘ಗಿಚ್ಚಿ ಗಿಲಿಗಿಲಿ’ ಶೋನಲ್ಲಿ ಅದ್ಭುತವಾದ ನಟನೆ, ಡೈಲಾಗ್, ಡ್ಯಾನ್ಸ್ ಮೂಲಕ ಎಲ್ಲರ ಗಮನಸೆಳೆದಿರುವ ಬಿಜಲಿ ಪಟಾಕಿ, ಮಾಸ್ಟರ್ ಆನಂದ್ ಹಾಗೂ ಯಶಸ್ವಿನಿ ಅವರ ಮಗಳು ವಂಶಿಕಾ ಅಂಜನಿ ಕಶ್ಯಪ ( Vanshika Anjani Kashyapa ) ಅವರು ಈಗ ಸಿನಿಮಾ ರಂಗಕ್ಕೆ ಅಧಿಕೃತವಾಗಿ ಕಾಲಿಟ್ಟಿದ್ದಾರೆ.
ಕೈವ ಅಸಲಿ ಲುಕ್ಕಿಗೂ ಮುನ್ನ, ಫಸ್ಟ್ ಲುಕ್ಕಿಗೊಂದು ‘ಗೆಸ್’ ಲುಕ್ ಪೋಸ್ಟರ್…!
- Advertisement -