Wednesday, September 11, 2024

Latest Posts

“ಲಾಫಿಂಗ್ ಬುದ್ಧ” ಚಿತ್ರದ ಚಿತ್ರೀಕರಣ ಮುಕ್ತಾಯ ..

- Advertisement -

Movie News: ಖ್ಯಾತ ನಟ, ನಿರ್ದೇಶಕ ರಿಷಭ್ ಶೆಟ್ಟಿ ತಮ್ಮ ರಿಷಭ್ ಶೆಟ್ಟಿ ಫಿಲಂಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ “ಲಾಫಿಂಗ್ ಬುದ್ದ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.

ಭದ್ರಾವತಿ, ಕಾರ್ಗಲ್ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣವಾಗಿದೆ. ಭದ್ರಾವತಿಯ ಚಂಡಿಕಾ ದುರ್ಗ ದೇವಸ್ಥಾನದಲ್ಲಿ ಚಿತ್ರೀಕರಣ ಆರಂಭವಾಗಿತ್ತು. ಇತ್ತೀಚೆಗೆ ಬೆಂಗಳೂರಿನಲ್ಲಿ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಆರಂಭವಾಗಿದೆ.

ಕಾಮಿಡಿ ಹಾಗೂ ಡ್ರಾಮ ಜಾನರ್ ನ ಈ ಚಿತ್ರವನ್ನು ಎಂ.ಭರತ್ ರಾಜ್ ನಿರ್ದೇಶಿಸಿದ್ದಾರೆ. ಪ್ರಮೋದ್ ಶೆಟ್ಟಿ ಹಾಗೂ ತೇಜು ಬೆಳವಾಡಿ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ.

ಎಂ.ಭರತ್ ರಾಜ್ ನಿರ್ದೇಶಿಸುತ್ತಿರುವ ಈ ಚಿತ್ರದ ಮುಖ್ಯಪಾತ್ರದಲ್ಲಿ ಪ್ರಮೋದ್ ಶೆಟ್ಟಿ ಹಾಗೂ ತೇಜು ಬೆಳವಾಡಿ ನಟಿಸುತ್ತಿದ್ದಾರೆ. ವಿಷ್ಣುವಿಜಯ್ ಸಂಗೀತ ನಿರ್ದೇಶನ, ಚಂದ್ರಶೇಖರ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ “ಲಾಫಿಂಗ್ ಬುದ್ಧ” ಚಿತ್ರಕ್ಕಿದೆ.

ನಟ ರಿಷಬ್‌ಗೆ ‘ವಿಶ್ವ ಶ್ರೇಷ್ಠ ಕನ್ನಡಿಗ ಪ್ರಶಸ್ತಿ’ ಪ್ರಧಾನ : ಪಂಚೆಯಲ್ಲಿ ಮಿಂಚಿದ ಕಾಂತಾರ ಶಿವ

ನಾಲ್ವರು ಬ್ರಿಟಿಷರನ್ನು ಗುಂಡಿಟ್ಟು ಕೊಂದ “ಶಾನುಭೋಗರ ಮಗಳು”

ಜೋಶ್ ನಿಂದ ‘ಜವಾನ್’ ನೋಡಿ. ಅಭಿಮಾನಿಗಳಿಗೆ ಶಾರುಖ್ ಕರೆ ..

- Advertisement -

Latest Posts

Don't Miss