ಕೊಪ್ಪಳ ಜಿಲ್ಲೆಯ ಕುಷ್ಟಗಿ ಪೋಲೀಸ್ ಠಾಣೆಯಲ್ಲಿ ಚಪಲಚೆನ್ನಿಗರಾಯ ತಹಶೀಲ್ದಾರ್ ಗುರುಬಸವರಾಜನ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಹೌದು ಸರ್ಕಾರಿ ಕಚೇರಿಯಲ್ಲೇ ತಹಶೀಲ್ದಾರ್ ತಮ್ಮ ಸಹೋದ್ಯೋಗಿಗೆ ಕಿಸ್ಸಿಂಗ್ ಮಾಡಿದ್ದ ಘಟನೆ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು.
ಈ ಕುರಿತು ಸಂತ್ರಸ್ತೆ ಮಹಿಳೆ ನ್ಯಾಯ ಕೊಡಿಸುವಂತೆ ಮತ್ತು ಕಾಮಪಿಶಾಚಿ ತಹಶೀಲ್ದಾರ್ ಗುರುಬಸವನ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಕುಷ್ಟಗಿ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ಪ್ರಕರಣ ಕುರಿತು ದೂರು ದಾಖಲಿಸಿಕೊಂಡ ಕುಷ್ಟಗಿ ಪೊಲೀಸರು ಐಪಿಸಿ ಸೆಕ್ಷನ್ 354, 354B, ಹಾಗೂ 506ರ ಅಡಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.
ನಾಗೇಂದ್ರ ಕರ್ನಾಟಕ ಟಿವಿ ಬೆಂಗಳೂರು

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.