Wednesday, May 29, 2024

Latest Posts

ನವದಂಪತಿ ವಿರುದ್ಧ ಎಫ್‌ಐಆರ್ ದಾಖಲು.. ಕಾರಣವೇನು ಗೊತ್ತಾ..?

- Advertisement -

National News: ಉತ್ತರಪ್ರದೇಶದಲ್ಲಿ ನವದಂಪತಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕಾರಣವೇನು ಅಂದ್ರೆ, ಪತಿ ಪತ್ನಿಯಾದ ಬಳಿಕ, ಜೋಡಿ ಸಭಾಂಗಣದಿಂದ ಹೊರಗೆ ಬಂದು, ಗಾಳಿಯಲ್ಲಿ ಗುಂಡು ಹಾರಿಸಿ, ಶೋಕಿ ಮಾಡಿದೆ. ಈ ಕಾರಣಕ್ಕೆ ಇವರಿಬ್ಬರ ವಿರುದ್ಧ ದೂರು ದಾಖಲಿಸಲಾಗಿದೆ.

ಉತ್ತರಪ್ರದೇಶದ ಮುಜಾಫರ್‌ ನಗರದಲ್ಲಿ ಈ ಘಟನೆ ನಡೆದಿದ್ದು, ಮದುವೆ ಬಳಿಕ ಮಧು ಮರರು ಹೊರಗೆ ಬಂದಿದ್ದು, ಮಧು ಕೈಯಲ್ಲಿ ಪಿಸ್ತೂಲ್ ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿದ್ದಾಳೆ. ಈ ದೃಶ್ಯವನ್ನು ವೀಡಿಯೋ ಮಾಡಿ, ಸಾಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿತ್ತು. ಹಲವರು ಇದಕ್ಕೆ ನೆಗೆಟಿವ್ ಆಗಿ ಕಾಮೆಂಟ್ ಮಾಡಿದ್ದರು.

ಇನ್ನು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗುತ್ತಿದ್ದಂತೆ, ಐಪಿಸಿ ಸೆಕ್ಷನ್ 290 ಪ್ರಕಾರ, ಇದು ಇನ್ನೊಬ್ಬರಿಗೆ ತೊಂದರೆ ಕೊಡುವ ಕೆಲಸವಾಗಿದೆ ಎಂದು, ವಧು ವರನ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಉಡುಪಿ ಕಾಲೇಜು ಶೌಚಾಲಯದಲ್ಲಿ ವೀಡಿಯೋ: ವಿದ್ಯಾರ್ಥಿನಿಯರ ನೀಚತನ ಸಾಬೀತು..

ಬ್ರಿಟನ್ ರಾಜಕುಮಾರಿ ಕೇಟ್ ಮಿಡಲ್ಟನ್‌ಗೆ ಕ್ಯಾನ್ಸರ್‌

ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ. ಕಾಂಗ್ರೆಸ್ ಸರ್ಕಾರಕ್ಕೇ ಗ್ಯಾರಂಟಿ‌ ಇಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

- Advertisement -

Latest Posts

Don't Miss