ರಾಹುಲ್ ಗಾಂಧಿ ನೇತೃತ್ವದ ನ್ಯಾಯ ಯಾತ್ರೆ ವಿರುದ್ಧ ಎಫ್‌ಐಆರ್ ದಾಖಲು

National News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ನ್ಯಾಯ ಯಾತ್ರೆ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಅನುಮತಿ ಪಡೆದ ಮಾರ್ಗವನ್ನು ಬಿಟ್ಟು, ಬೇರೆ ಮಾರ್ಗದಿಂದ ಯಾತ್ರೆ ಹೊರಟಿದ್ದರ್ರೆ, ಅಸ್ಸಾ ಪೊಲೀಸರು, ನ್ಯಾಯ ಯಾತ್ರೆ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಸ್ಸಾಂನ ಜರ್ಹತ್ ನಗರದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನ್ಯಾಯ ಯಾತ್ರೆಯ ತಂಡ, ಯಾವ ಮಾರ್ಗದಿಂದ ಹೋಗಬೇಕು ಎಂದು ಅನುಮತಿ ಕೋರಿದ್ದರೋ, ಅದನ್ನು ಬಿಟ್ಟು ಬೇರೆ ಮಾರ್ಗದಿಂದ, ನ್ಯಾಯ ಯಾತ್ರೆಗಾಗಿ ಸಾಗಿದ್ದಾರೆ. ಈ ವೇಳೆ ಆ ಮಾರ್ಗದಲ್ಲಿ … Continue reading ರಾಹುಲ್ ಗಾಂಧಿ ನೇತೃತ್ವದ ನ್ಯಾಯ ಯಾತ್ರೆ ವಿರುದ್ಧ ಎಫ್‌ಐಆರ್ ದಾಖಲು