ಉಜ್ಜಯನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಅಗ್ನಿ ಅವಘಡ: ಹಲವರಿಗೆ ಗಾಯ
National News: ಹೋಳಿ ಹಬ್ಬದ ಪ್ರಯುಕ್ತ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಐವರು ಅರ್ಚಕರು ಸೇರಿ 13 ಮಂದಿಗೆ ಸುಟ್ಟ ಗಾಯಗಳಾಗಿದೆ. ಗಾಯಾಳುಗಳಿಗೆ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರತಿದಿನ ನಡೆಯುಂತೆ ಗರ್ಭಗುಡಿಯಲ್ಲಿ ಭಸ್ಮಾರತಿ ನಡೆಸುತ್ತಿದ್ದಾಗ, ಈ ಅವಘಡ ಸಂಭವಿಸಿದೆ. ಭಸ್ಮಾರತಿ ವೇಳೆ ಗುಲಾಲ್ ಬಳಸಿದ್ದು, ದೇವಸ್ಥಾನದಲ್ಲಿ ಧೂಳಾಗಬಾರದು ಎಂದು ಗರ್ಭ ಗುಡಿಯಲ್ಲಿ ಕವರ್ ಹಾಕಲಾಗಿತ್ತು. ಗುಲಾಲ್ ಬಳಸಿದ ವೇಳೆ ಬೆಂಕಿ ಹತ್ತಿಕೊಂಡು, ಬೆಂಕಿ ಕವರ್‌ಗೆ ತಾಕಿ, ಐವರು ಅರ್ಚಕರು ಮತ್ತು ಕೆಲವರು ಭಕ್ತರಿಗೆ … Continue reading ಉಜ್ಜಯನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಅಗ್ನಿ ಅವಘಡ: ಹಲವರಿಗೆ ಗಾಯ
Copy and paste this URL into your WordPress site to embed
Copy and paste this code into your site to embed