- Advertisement -
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ, ಎರಡು ಫ್ಲಾಟ್‌ಗಳು ದಗ ದಗ ಹೊತ್ತಿಉರಿದು ಹೋಗಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತರಲು ಹರಸಾಹ ಪಡುತ್ತಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಎಲೆಕ್ಟ್ರಾನ್ ಸಿಟಿಯ ವಸುಂಧರ ಲೇಔಟ್‌ನಲ್ಲಿರುವ ವಿ ಮ್ಯಾಕ್ಸ್‌ನಲ್ಲಿ ಈ ಅವಘಡ ಸಂಭವಿಸಿದೆ.
ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸ್ ಠಾಣೆ ಸಿಬ್ಬಂದಿ ಆಗಮಿಸಿದ್ದು, ಮನೆಯಲ್ಲಿ ಸಿಲುಕಿಕೊಂಡಿದ್ದ ವೃದ್ದೆಯನ್ನು ಸುರಕ್ಷೀತವಾಗಿ ರಕ್ಷಿಸಿದ್ದಾರೆ.
- Advertisement -