ಪಾಟ್ನಾ ರೈಲ್ವೆ ನಿಲ್ದಾಣದ ಬಳಿ ಹೊಟೇಲ್‌ನಲ್ಲಿ ಅಗ್ನಿ ಅವಘಡ: 6 ಮಂದಿಯ ದುರ್ಮರಣ, ಹಲವರಿಗೆ ಗಾಯ

National News: ಪಾಟ್ನಾ ರೈಲ್ವೆ ನಿಲ್ದಾಣದ ಸಮೀಪವಿರುವ ಹೊಟೇಲ್‌ನಲ್ಲಿ ಅಗ್ನಿಅವಘಡ ಸಂಭವಿಸಿದ್ದು 6 ಮಂದಿ ಸಾವನ್ನಪ್ಪಿದ್ದಾರೆ. ಮತ್ತು ಹಲವರಿಗೆ ಗಾಯವಾಗಿದೆ.

ಪಾಲ್ ಹೊಟೇಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೂವರು ಪುರುಷರು ಮತ್ತು ಇಬ್ಬರು ಬಾಲಕಿಯರು ಸೇರಿ ಮೂವರು ಮಹಿಳೆಯರ ಸಾವು ಸಂಭವಿಸಿದ್ದು, ಘಟನೆ ಬಳಿಕ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ಆರಿಸಿದೆ. ಬಳಿಕ ಮೃತದೇಹವನ್ನು ಹೊರಕ್ಕೆ ತರಲಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಪಾಲ್ ಹೊಟೇಲ್ ಪಕ್ಕದಲ್ಲಿರುವ ಎರಡೂ ಹೊಟೇಲ್‌ಗಳು ಬೆಂಕಿಗೆ ಆಹುತಿಯಾಗಿದ್ದು, ಕೋಟ್ಯಂತರ ರೂಪಾಯಿ ನಷ್ಟವಾಗಿದೆ.

ಭಾಷಣ ಮಾಡುವ ವೇಳೆ ಕುಸಿದು ಬಿದ್ದ ಕೇಂದ್ರ ಸಚಿವ ನಿತೀನ್ ಗಡ್ಕರಿ..

ಕದ್ದುಮುಚ್ಚಿ ನಿರ್ಧಾರ ತೆಗೆದುಕೊಳ್ಳಲು ಅಧಿಕಾರ ಕೊಟ್ಟವರು ಯಾರು?: ಸಿಎಂಗೆ ಸುನೀಲ್ ಕುಮಾರ್ ಪ್ರಶ್ನೆ

ಆರೋಪಿ ಫಯಾಜ್ ಮೊಬೈಲ್ನಲ್ಲಿದ್ದ ಫೋಟೋಗಳು ಲೀಕ್ ಆಗಿದ್ದು ಹೇಗೆ?: ಪ್ರಹ್ಲಾದ್ ಜೋಶಿ ಪ್ರಶ್ನೆ..

About The Author