ಪಾಟ್ನಾ ರೈಲ್ವೆ ನಿಲ್ದಾಣದ ಬಳಿ ಹೊಟೇಲ್‌ನಲ್ಲಿ ಅಗ್ನಿ ಅವಘಡ: 6 ಮಂದಿಯ ದುರ್ಮರಣ, ಹಲವರಿಗೆ ಗಾಯ

National News: ಪಾಟ್ನಾ ರೈಲ್ವೆ ನಿಲ್ದಾಣದ ಸಮೀಪವಿರುವ ಹೊಟೇಲ್‌ನಲ್ಲಿ ಅಗ್ನಿಅವಘಡ ಸಂಭವಿಸಿದ್ದು 6 ಮಂದಿ ಸಾವನ್ನಪ್ಪಿದ್ದಾರೆ. ಮತ್ತು ಹಲವರಿಗೆ ಗಾಯವಾಗಿದೆ. ಪಾಲ್ ಹೊಟೇಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೂವರು ಪುರುಷರು ಮತ್ತು ಇಬ್ಬರು ಬಾಲಕಿಯರು ಸೇರಿ ಮೂವರು ಮಹಿಳೆಯರ ಸಾವು ಸಂಭವಿಸಿದ್ದು, ಘಟನೆ ಬಳಿಕ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ಆರಿಸಿದೆ. ಬಳಿಕ ಮೃತದೇಹವನ್ನು ಹೊರಕ್ಕೆ ತರಲಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಪಾಲ್ ಹೊಟೇಲ್ ಪಕ್ಕದಲ್ಲಿರುವ ಎರಡೂ ಹೊಟೇಲ್‌ಗಳು ಬೆಂಕಿಗೆ ಆಹುತಿಯಾಗಿದ್ದು, … Continue reading ಪಾಟ್ನಾ ರೈಲ್ವೆ ನಿಲ್ದಾಣದ ಬಳಿ ಹೊಟೇಲ್‌ನಲ್ಲಿ ಅಗ್ನಿ ಅವಘಡ: 6 ಮಂದಿಯ ದುರ್ಮರಣ, ಹಲವರಿಗೆ ಗಾಯ