ಮಧ್ಯರಾತ್ರಿ ಮನೆಗೆ ಆಕಸ್ಮಿಕ ಬೆಂಕಿ : ಒಂದೇ ಕುಟುಂಬದ 6ಜನ ಸಾವು

ಹೈದರಾಬಾದ್: ರಾತ್ರಿ ಮಲಗಿದ್ದ ವೇಳೆ ಮನೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿದ್ದು, ಒಂದೇ ಕುಟುಂಬದ 6 ಜನರು ಮೃತಪಟ್ಟಿದ್ದಾರೆ. ಶಿವಯ್ಯ (50), ಪದ್ಮಾ (45), ಪದ್ಮಾ ಅವರ ತಂಗಿ ಮಗಳು ಮೌನಿಕ (23) ಮತ್ತು ಆಕೆಯ ಇಬ್ಬರು ಮಕ್ಕಳು ಸಜೀವ ದಹನಗೊಂಡಿದ್ದಾರೆ. ತೆಲಂಗಾಣದ ಮಂಚಾರ್ಯಾಲದಲ್ಲಿ ಘಟನೆ ನಡೆದಿದೆ. ಮೋದಿ ಹೇಳಿಕೆಯನ್ನು ಸ್ವಾಗತಿಸುತ್ತೇವೆ : ರಷ್ಯಾ-ಉಕ್ರೇನ್ ಯುದ್ಧ ಕೊನೆಗೊಳಿಸುವ ನಿರ್ಧಾರಕ್ಕೆ ಅಮೇರಿಕಾ ಸಾಥ್ ಶಿವಯ್ಯ ಮತ್ತು ಪದ್ಮಾ ದಂಪತಿ ಮನೆಯಲ್ಲಿ ಬೆಂಕಿ ಅವಘಡವಾಗಿದೆ. ಮನೆಗೆ ಪದ್ಮಾ ಅವರ ತಂಗಿ ಮಗಳು ಮತ್ತು … Continue reading ಮಧ್ಯರಾತ್ರಿ ಮನೆಗೆ ಆಕಸ್ಮಿಕ ಬೆಂಕಿ : ಒಂದೇ ಕುಟುಂಬದ 6ಜನ ಸಾವು