‘ಇನ್ನು ಮುಂದೆ ಅಯೋಧ್ಯೆಯಲ್ಲಿ ಫೈರಿಂಗ್ ಸದ್ದು ಕೇಳುವುದಿಲ್ಲ, ರಾಮಕೀರ್ತನೆ ಕೇಳುತ್ತದೆ’

National Political News: ಅಯೋಧ್ಯೆ ರಾಮಮಂದಿರ ಉದ್ಘಾಟನಾ ಸಮಾರಂಭದ ಬಳಿಕ ಮಾತನಾಡಿರು ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಇನ್ನು ಮುಂದೆ ಅಯೋಧ್ಯೆ ಬೀದಿಯಲ್ಲಿ ಕರ್ಫ್ಯೂ ಇರುವುದಿಲ್ಲ. ಇಲ್ಲಿ ಗುಂಡಿನ ಸದ್ದು ಕೇಳುವುದಿಲ್ಲವೆಂದು ಹೇಳಿದ್ದಾರೆ. ಈ ಮೊದಲು ಮುಲಾಯಂ ಸಿಂಗ್ ಯಾದವ್ ಸಿಎಂ ಆಗಿದ್ದಾಗ, ಆಗಾಗ ಅಯೋಧ್ಯೆಯಲ್ಲಿ ಫೈರಿಂಗ್, ಕರ್ಫ್ಯೂ ಆಗುತ್ತಲೇ ಇತ್ತು. ಎಷ್ಟೋ ಜನ ಸಾವನ್ನಪ್ಪಿದ್ದರು. ಆದರೆ ಈಆಗ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿದೆ. ಈಗ ಆ ಸ್ಥಳ ದೈವಿಕ ಸ್ಥಳವಾಗಿ ಬದಲಾಗಿದೆ. ಸದ್ಯ ಅಲ್ಲಿ ಯೋಗಿ ಆದಿತ್ಯನಾಥ್ … Continue reading ‘ಇನ್ನು ಮುಂದೆ ಅಯೋಧ್ಯೆಯಲ್ಲಿ ಫೈರಿಂಗ್ ಸದ್ದು ಕೇಳುವುದಿಲ್ಲ, ರಾಮಕೀರ್ತನೆ ಕೇಳುತ್ತದೆ’