Friday, September 20, 2024

Latest Posts

ಪಾಕ್‌ನಲ್ಲಿ 2024ರ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮೊದಲ ಹಿಂದೂ ಯುವತಿ

- Advertisement -

International News: ಪಾಕಿಸ್ತಾನದಲ್ಲಿ 2024ರ ಫೆಬ್ರವರಿ ತಿಂಗಳಲ್ಲಿ, ಚುನಾವಣೆ ನಡೆಯಲಿದೆ. ಹೀಗಾಗಿ ಬುನೇರ್ ಜಿಲ್ಲೆಯಲ್ಲಿ ಸವೀರಾ ಪ್ರಕಾಶ್ ಎಂಬ ಹಿಂದೂ ಮಹಿಳೆ, ನಾಮಪತ್ರ ಸಲ್ಲಿಸಿದ್ದಾರೆ. ಈಕೆ ಪಾಕಿಸ್ತಾನದಲ್ಲಿ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಮೊದಲ ಹಿಂದೂ ಮಹಿಳೆಯಾಗಿದ್ದಾರೆ.

ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ಪಕ್ಷದಿಂದ ಟಿಕೇಟ್ ಗಳಿಸಿ, ಚುನಾವಣೆಗೆ ನಿಲ್ಲಲು ನಿರ್ಧರಿಸಿದ್ದಾರೆ. ಸವೀರಾ ಅವರ ತಂದೆ ಓಂ ಪ್ರಕಾರ್ ನಿವೃತ್ತ ವೈದ್ಯರಾಗಿದ್ದು, ಕಳೆದ ಮೂವತ್ತೈದು ವರ್ಷಗಳಿಂದ ಪಿಪಿಟಿಯ ಅಪ್ಪಟ ಸದಸ್ಯರಾಗಿದ್ದಾರೆ. ಹೀಗಾಗಿ ತಂದೆಯಂತೆ ಮಗಳು ಕೂಡ, ಇದೇ ಪಕ್ಷದಲ್ಲಿ ಮುಂದುವರಿಯಬೇಕೆಂದು ನಿರ್ಧರಿಸಿ, ಟಿಕೇಟ್ ಪಡೆದು, ಚುನಾವಣೆಗೆ ನಿಲ್ಲಲು ನಾಮಪತ್ರ ಸಲ್ಲಿಸಿದ್ದಾರೆ.

ಈಗಾಗಲೇ ಪಾಕಿಸ್ತಾನದಲ್ಲಿ ಹೆಣ್ಣು ಮಕ್ಕಳಿಗೆ, ಮಹಿಳೆಯರ ಅಭಿವೃದ್ಧಿ ವಿಷಯದಲ್ಲಿ ಸಾಕಷ್ಟು ನಿರ್ಲಕ್ಷ್ಯ ತೋರಿಸುತ್ತಿದ್ದು, ತಾನು ಗೆದ್ದು ಬಂದರೆ, ಮಹಿಳೆಯರ ಉದ್ಧಾರಕ್ಕಾಗಿ ಶ್ರಮಿಸುವೆ ಎಂದು ಸವಿರಾ ಪ್ರಕಾಶ್ ಹೇಳಿದ್ದಾರೆ.

ಇಸ್ರೇಲ್ ವೈಮಾನಿಕ ದಾಳಿಯಲ್ಲಿ 78 ಮಂದಿ ಪ್ಯಾಲೇಸ್ತಿನ್ ನಾಗರಿಕರ ದುರ್ಮರಣ

2023ರಲ್ಲಿ ಇಡೀ ಪ್ರಪಂಚವನ್ನೇ ತಲ್ಲಣಗಳೊಸಿದ ಯುದ್ಧವಿದು..

ವಿಶ್ವದೆಲ್ಲೆಡೆ ಕ್ರಿಸ್‌ಮಸ್ ಸಂಭ್ರಮ.. ಆದರೆ ಏಸು ಜನ್ಮಭೂಮಿಯಲ್ಲಿ ಸೂತಕದ ಛಾಯೆ

- Advertisement -

Latest Posts

Don't Miss