‘ಕಂಬ್ಳಿಹುಳ’ ಸಿನಿಮಾದ ಮೊದಲ ಹಾಡು ಬಿಡುಗಡೆ: ಕೇಳುಗರ ಮೋಡಿ ಮಾಡಿದ ‘ಜಾರೀ ಬಿದ್ದರೂ ಯಾಕೀ ನಗು’ ಹಾಡು

ಒಂದಷ್ಟು ಸಿನಿಮೋತ್ಸಾಹಿಗಳ ಯುವ ತಂಡ ಸೇರಿ ತಯಾರಿಸಿರುವ ಕಂಬ್ಳಿಹುಳ ಸಿನಿಮಾದ ಮೊದಲ ಹಾಡು ಅನಾವರಣಗೊಂಡಿದೆ. ಜಾರೀ ಬಿದ್ದರೂ ಯಾಕೀ ನಗು ಎಂಬ ಸಾಹಿತ್ಯದ ಸಿಂಗಿಂಗ್ ಕೇಳುಗರನ್ನು ಮಂತ್ರ ಮುಗ್ದರನ್ನಾಗಿ ಮಾಡುತ್ತಿದೆ. ಎರಡು ಮುದ್ದಾದ ಜೋಡಿಯ ನವೀರಾದ ಪ್ರೇಮಕಥೆಯನ್ನು ಈ ಹಾಡಿನಲ್ಲಿ ಕಟ್ಟಿಕೊಡಲಾಗಿದೆ. ಮಹದೇವ್ ಸ್ವಾಮಿ, ರವಿ ಧನ್ಯನ್ ಸಾಹಿತ್ಯದ ಹಾಡಿಗೆ ವಿಜಯ್ ಪ್ರಕಾಶ್-ಸಂಗೀತ ರವೀಂದ್ರನಾಥ್ ಧ್ವನಿಯಾಗಿದ್ದು, ಶಿವ ಪ್ರಸಾದ್ ಸಂಗೀತ ಹಾಡಿನಲ್ಲಿ ರಂಗಭೂಮಿ ಕಲಾವಿದ ಅಂಜನ್ ನಾಗೇಂದ್ರ ಹಾಗೂ ಅಶ್ವಿತಾ ಆರ್ ಹೆಗ್ಡೆ ಜೋಡಿ ಸಹಜ ನಟನೆ … Continue reading ‘ಕಂಬ್ಳಿಹುಳ’ ಸಿನಿಮಾದ ಮೊದಲ ಹಾಡು ಬಿಡುಗಡೆ: ಕೇಳುಗರ ಮೋಡಿ ಮಾಡಿದ ‘ಜಾರೀ ಬಿದ್ದರೂ ಯಾಕೀ ನಗು’ ಹಾಡು