Friday, August 29, 2025

Latest Posts

ರಾಜ್ಯದಲ್ಲಿ ಐದು ದಿನ ಮಳೆ ಪಿಕ್ಸ್.

- Advertisement -

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿನ ಹಲವು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಮಂಗಳೂರು, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಜನರು ಮುಂಜಾಗ್ರತೆ ಕ್ರಮವಹಿಸುವುದು ಸೂಕ್ತ ಹಾಗೂ ಸುಖಾಸುಮ್ಮನೆ ಓಡಾಡುವುದು, ಕೆರೆ-ನದಿಗಳು ಕಡೆ ಹೋಗುವುದುನ್ನು ಬಿಟ್ಟು ಎಚ್ಚರಿಕೆಯಿಂದ ಇರಬೇಕು ಮತ್ತು ಮಳೆಯ ಪ್ರಮಾಣ ಹೆಚ್ಚಾಗುವ ಸಂಭವ ಜಾಸ್ತಿ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

Latest Posts

Don't Miss