ಅಗಸೆ ಬೀಜಗಳ ಬಗ್ಗೆ ತಿಳಿದರೆ ಇಂದಿನಿಂದ ನೀವು ತಿನ್ನಲು ಆರಂಭಿಸುತ್ತೀರಿ..!

Health tips ಅಗಸೆ ಬೀಜಗಳ ಅದ್ಬುತ ಗುಣಗಳ ಬಗ್ಗೆ ತಿಳಿದರೆ ಇಂದಿನಿಂದಲೇ ಸೇವಿಸಲು ಆರಂಭಿಸುತ್ತೀರಿ. ಅಗಸೆ ಬೀಜಗಳು ಆಲ್ಫಾ-ಲಿನೋಲೆನಿಕ್ ಆಮ್ಲವನ್ನು ಹೊಂದಿರುತ್ತವೆ, ಇದು ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ತಪ್ಪಿಸಲು ಸಹಕಾರಿಯಾಗಿದೆ. ಇದು ಆಸ್ತಮಾ, ಮಲಬದ್ಧತೆಯನ್ನು ದೂರವಿರಲು ಸಹಾಯ ಮಾಡುತ್ತದೆ.ಅಗಸೆಬೀಜವು ಲಿಗ್ನಾನ್ಸ್ ಎಂಬ ಕ್ಯಾನ್ಸರ್ ವಿರೋಧಿ ಸಂಯುಕ್ತಗಳನ್ನು ಹೊಂದಿದೆ, ಇದು ಪಾಲಿಫಿನಾಲ್‌ಗಳು ಸ್ತನ ಕ್ಯಾನ್ಸರ್ ಸೇರಿದಂತೆ ಹಲವು ರೀತಿಯ ಕ್ಯಾನ್ಸರ್‌ಗಳನ್ನು ನಿರ್ವಹಿಸಲು ಸಹಾಯ ಮಾಡುತ್ತದೆ.ಪ್ರತಿದಿನ ನಿಯಮಿತವಾಗಿ ಅಗಸೆ ಬೀಜಗಳನ್ನ ತಿನ್ನುವುದರಿಂದ ನಿಮ್ಮ ದೇಹದ ಅನೇಕ ಗಂಭೀರ ಕಾಯಿಲೆಗಳನ್ನು … Continue reading ಅಗಸೆ ಬೀಜಗಳ ಬಗ್ಗೆ ತಿಳಿದರೆ ಇಂದಿನಿಂದ ನೀವು ತಿನ್ನಲು ಆರಂಭಿಸುತ್ತೀರಿ..!