Flex: ಫ್ಲೆಕ್ಸ್ ಹಾಕಿದ್ದಕ್ಕೆ ಬಿಬಿಎಂಪಿ ಗೆ ದಂಡ ಕಟ್ಟಿದ ಕೇಸ್ ಗ್ರ್ಯಾಂಡ್ ಕಂಪನಿ..!
ಬೆಂಗಳೂರು: ರಸ್ತೆ ಬದಿಯಲ್ಲಿ ಪ್ಲೆಕ್ಸ್‌ಗಳನ್ನು ಅಳವಡಿಸಿದ Casa Grand ಸಂಸ್ಥೆಗೆ 50,000 ರೂ. ದಂಡ ವಿಧಿಸಿರುವ ಬಗ್ಗೆ ಬಿಬಿಎಂಪಿ ಇಲಾಖೆ ಅನುಮತಿ ಇಲ್ಲದೆ ಬ್ಯಾನರ್ ಅಳವಡಿಸಿದರೆ ದಂಡ ವಿದಿಸುವ ಕುರಿತು ಎಚ್ಚರಿಕೆ ನೀಡಿದರು. ಬಿಬಿಎಂಪಿ ರಾಜರಾಜೇಶ್ವರಿನಗರ ವಲಯದ ಕೆಂಗೇರಿ ವಿಭಾಗದ ವಾರ್ಡ್ ಹೆಮ್ಮಿಗೆಪುರ ವ್ಯಾಪ್ತಿಯಲ್ಲಿನ ತಲಘಟ್ಟಪುರ ಪ್ರದೇಶದಲ್ಲಿ ರಸ್ತೆ ಬದಿಯಲ್ಲಿ Casa Grand ವಸತಿ ಸಮುಚ್ಚಯ ನಿರ್ಮಾಣ ಮಾಡುವ ಸಂಸ್ಥೆಯು ಪ್ಲೆಕ್ಸ್‌ಗಳನ್ನು ಹಾಕಿದ್ದು, ಸದರಿ ಪ್ಲೆಕ್ಸ್‌ಗಳನ್ನು ತೆರವುಗೊಳಿಸಿ 50,000 ರೂ. ಗಳ ದಂಡವನ್ನು ವಸೂಲಿ ಮಾಡಲಾಗಿರುತ್ತದೆ. ಸಹಾಯಕ … Continue reading Flex: ಫ್ಲೆಕ್ಸ್ ಹಾಕಿದ್ದಕ್ಕೆ ಬಿಬಿಎಂಪಿ ಗೆ ದಂಡ ಕಟ್ಟಿದ ಕೇಸ್ ಗ್ರ್ಯಾಂಡ್ ಕಂಪನಿ..!
Copy and paste this URL into your WordPress site to embed
Copy and paste this code into your site to embed