ವಿಮಾನ ಟೇಕ್ ಆಫ್ ಆಗುವ ಮೊದಲೇ ಇಂಜಿನ್ ನಲ್ಲಿ ಬೆಂಕಿ…!

National News: ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಟೇಕ್ ಆಫ್ ಆಗುವ ಮೊದಲೇ ಇಂಜಿನ್‍ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಒಮಾನ್‌ನ ಮಸ್ಕತ್‌ನಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಮಸ್ಕತ್ ವಿಮಾನ ನಿಲ್ದಾಣದಲ್ಲಿ ವಿಮಾನವು ಟೇಕ್ ಆಫ್ ಮಾಡುವ ಮೊದಲು ಇಂಜಿನ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಅದರಲ್ಲಿದ್ದ ಪ್ರಯಾಣಿಕರನ್ನು ಸ್ಥಳಾಂತರಿಸಲಾಯಿತು. ಈ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಕೊಚ್ಚಿಗೆ ಹೊರಟಿತ್ತು. ವಿಮಾನದಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಒಟ್ಟು ೧೪೫ ಪ್ರಯಾಣಿಕರಿದ್ದರು(Pಚಿsseಟಿgeಡಿ). ಅವರೆಲ್ಲರನ್ನು ವಿಮಾನದಿಂದ ರ‍್ಮಿನಲ್ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು. … Continue reading ವಿಮಾನ ಟೇಕ್ ಆಫ್ ಆಗುವ ಮೊದಲೇ ಇಂಜಿನ್ ನಲ್ಲಿ ಬೆಂಕಿ…!