ಕುಡಿದ ಅಮಲಿನಲ್ಲಿ ಜೀವಗಳ ಜೊತೆ ಚೆಲ್ಲಾಟ – ತಪ್ಪಿತು ಭಾರೀ ಅನಾಹುತ

Dharwad News: ಧಾರವಾಡ : ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿಕೊಂಡು ಬಂದ ಯುವಕನೋರ್ವ ಬೇಂದ್ರೆ ಬಸ್ಸು ಹಾಗೂ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದುಕೊಂಡು ಹುಚ್ಚಾಟ ಮೆರೆದಿರುವ ಘಟನೆ ನಗರದ ಜ್ಯುಬಿಲಿ ವೃತ್ತ ಹಾಗೂ ಕಾರ್ಪೋರೇಶನ್ ಬಳಿ ನಡೆದಿದೆ. ಕನಾ೯ಟಕ ಕಾಲೇಜ್ ರಸ್ತೆಯಿಂದ ತನ್ನ ಕಾರನ್ನು ಮನಬಂದಂತೆ ಚಲಾಯಿಸಿಕೊಂಡು ಬಂದ ಯುವಕನೋರ್ವ ಬೇಂದ್ರೆ ಬಸ್ಸಿಗೆ ತನ್ನ ಕಾರು ಡಿಕ್ಕಿಪಡಿಸಿದ್ದಾನೆ . ಮುಂದೆ ಅದೇ ರೀತಿ ಕಾರು ಚಲಾಯಿಸಿಕೊಂಡು ಕೆಲವೊಂದಿಷ್ಟು ಬೈಕ್‌ಗಳಿಗೂ ತನ್ನ ಕಾರು ಡಿಕ್ಕಿಪಡಿಸಿದ್ದಾನೆ . ಬೆಳ್ಳಂಬೆಳಿಗ್ಗೆಯೇ ವಿಪರೀತ … Continue reading ಕುಡಿದ ಅಮಲಿನಲ್ಲಿ ಜೀವಗಳ ಜೊತೆ ಚೆಲ್ಲಾಟ – ತಪ್ಪಿತು ಭಾರೀ ಅನಾಹುತ