- Advertisement -
International News:
ವಾಷಿಂಗ್ ಟನ್ ನ ಫ್ಲೋರಿಡಾದ ನೈಋತ್ಯ ಭಾಗಕ್ಕೆ ಬುಧವಾರ ಭೀಕರ ಇಯಾನ್ ಚಂಡಮಾರುತ ಅಪ್ಪಳಿಸಿದ್ದು, ದೊಡ್ಡ ಅನಾಹುತವೇ ಸೃಷ್ಟಿಯಾಗಿದೆ. ಚಂಡಮಾರುತದ ಪರಿಣಾಮ ಫ್ಲೋರಿಡಾದ ಬಹುತೇಕ ಭಾಗ ಕತ್ತಲೆಯಲ್ಲಿ ಮುಳುಗಿದೆ ಎಂದು ತಿಳಿದು ಬಂದಿದೆ.
ನೂರಾರು ಮನೆಗಳು ಸೇರಿದಂತೆ ಹಲವರು ಈ ಚಂಡಮಾರುತಕ್ಕೆ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸಮುದ್ರಕ್ಕೆ ತೆರಳಿದ್ದ ದೋಣಿಯೊಂದು ಮುಳುಗಡೆಯಾಗಿದ್ದು, 20 ಜನರು ನಾಪತ್ತೆಯಾಗಿದ್ದಾರೆ. ಫ್ಲೋರಿಡಾದ ಕೀಸ್ ದ್ವೀಪದಲ್ಲಿ ನಾಲ್ವರು ಕ್ಯೂಬನ್ನರು ಈಜಿಕೊಂಡು ಬರುತ್ತಿದ್ದುದನ್ನು ಕಂಡು ಅವರಲ್ಲಿ ಮೂವರನ್ನು ಕರಾವಳಿಯ ಪಡೆ ರಕ್ಷಿಸಿದೆ ಎಂದು ತಿಳಿದು ಬಂದಿದೆ.
ಶಾಲೆಯಲ್ಲಿ ಗುಂಡು ಹಾರಿಸಿ 13 ಜನರನ್ನು ಕೊಂದ ದಾಳಿಕೋರ…! ಕೊನೆಗೆ ಆತ ಏನಾದ ಗೊತ್ತಾ..?!
- Advertisement -