ಜೀವನದಲ್ಲಿ ಖುಷಿಯಾಗಿರಬೇಕು ಅಂದ್ರೆ ಈ ಸೂತ್ರವನ್ನು ಅನುಸರಿಸಿ..

Health Tips: ಕೆಲವರಿಗೆ ಹುಟ್ಟಿದಾಗಿನಿಂದ ಏನೇನು ಸೌಲಭ್ಯ ಬೇಕೋ ಅದೆಲ್ಲವೂ ಸಿಕ್ಕಿರುತ್ತದೆ. ಊಟ, ತಿಂಡಿ, ಬಟ್ಟೆ, ಐಷಾರಾಮಿ ಜೀವನ ಎಲ್ಲವೂ ಸಿಗುತ್ತದೆ. ಆದರೆ ನೆಮ್ಮದಿ, ಖುಷಿಯೇ ಸಿಗುವುದಿಲ್ಲ. ಅವರು ಜೀವನಪೂರ್ತಿ ಖುಷಿಗಾಗಿ ಹುಡುಕಾಡುತ್ತಾರೆ. ಹಾಗಾದ್ರೆ ಜೀವನದಲ್ಲಿ ಯಶಸ್ಸು, ನೆಮ್ಮದಿ, ಖುಷಿ ಬೇಕಂದ್ರೆ ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ಮೊದಲನೇಯದು ಕೃತಜ್ಞತಾ ಭಾವ ನಿಮ್ಮಲ್ಲಿರಲಿ. ನಿಮಗೆ ಯಾರಾದರೂ ಸಹಾಯ ಮಾಡಿದ್ದಲ್ಲಿ, ಅದನ್ನು ಕೊನೆಯವರೆಗೂ ನೆನಪಿಡಿ. ಕೆಲವೊಮ್ಮೆ ಮನೆಯಲ್ಲಿನ ಜನ ನಿಮಗೆ ಕಷ್ಟಕಾಲದಲ್ಲಿ ಸಹಾಯಕ್ಕೆ ನಿಲ್ಲುತ್ತಾರೆ. ಆದರೆ ಯಾವುದೇ … Continue reading ಜೀವನದಲ್ಲಿ ಖುಷಿಯಾಗಿರಬೇಕು ಅಂದ್ರೆ ಈ ಸೂತ್ರವನ್ನು ಅನುಸರಿಸಿ..