ಅಕ್ಕಿ ಕಳ್ಳರ ವಿರುದ್ಧ ಸಮರ ಸಾರಿದ ಆಹಾರ ಇಲಾಖೆ, ಅಕ್ರಮ ಅಕ್ಕಿ ಸಾಗಾಟಗಾರರ ಗಡಿಪಾರಿಗೆ ಪ್ಲ್ಯಾನ್

Gadaga News: ಗದಗ: ಅನ್ನಭಾಗ್ಯ,ಇದು ಸಿಎಂ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷಿ ಯೋಜನೆ. ಬಡವರು ಹಸಿವಿನಿಂದ ಬಳಲಬಾರದು ಅಂತ ಅನ್ನಭಾಗ್ಯ ಯೋಜನೆ ಜಾರಿ ಮಾಡಿದ್ದಾರೆ. ಬಡವರ ಹೊಟ್ಟೆ ಸೇರುತ್ತೋ ಇಲ್ವೋ ಗೋತ್ತಿಲ್ಲ ಕಳ್ಳರ ಹೊಟ್ಟೆಯನ್ನ ಮಾತ್ರ ತುಂಬಿಸ್ತಿದೆ. ಅಕ್ಕಿ ಕಳ್ಳರಿಗೆ ಶಾಕ್ ನೀಡಲು ಗದಗ ಜಿಲ್ಲಾಡಳಿತ ಸಿದ್ಧವಾಗಿದೆ. ಅಕ್ರಮ ಅಕ್ಕಿ ಸಾಗಾಟಗಾರರ ಗಡಿಪಾರಿಗೆ ಪ್ಲ್ಯಾನ್ ಬಡ ಜನರ ಹಸಿವಿನಿಂದ ಬಳಲಬಾರದು ಎಂದು ಸಿಎಂ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆ ಜಾರಿ ತಂದಿದ್ದಾರೆ. ಆದ್ರೆ, ಈ ಯೋಜನೆ ಗದಗ ಜಿಲ್ಲೆಯಲ್ಲಿ ಸಂಪೂರ್ಣ … Continue reading ಅಕ್ಕಿ ಕಳ್ಳರ ವಿರುದ್ಧ ಸಮರ ಸಾರಿದ ಆಹಾರ ಇಲಾಖೆ, ಅಕ್ರಮ ಅಕ್ಕಿ ಸಾಗಾಟಗಾರರ ಗಡಿಪಾರಿಗೆ ಪ್ಲ್ಯಾನ್