ಯಾವುದೇ ಕಾರಣಕ್ಕೂ ಹೆಣ್ಣು ಮಕ್ಕಳು ವ್ಯಾಕ್ಸಿಂಗ್ ವಿಷಯದಲ್ಲಿ ಈ ತಪ್ಪು ಮಾಡಲೇಬಾರದು..

Health Tips: ತಾನು ಸುಂದರವಾಗಿ ಕಾಣಬೇಕು ಅಂತಾ ಯಾವ ಹೆಣ್ಣಿಗೆ ತಾನೇ ಮನಸ್ಸಿರುವುದಿಲ್ಲ ಹೇಳಿ..? ಅದರಲ್ಲೂ ಇಂದಿನ ಹೆಣ್ಣು ಮಕ್ಕಳ ಸೌಂದರ್ಯ ಪ್ರಜ್ಞೆ ಎಲ್ಲಿಯವರೆಗೂ ಇದೆ ಅಂದ್ರೆ, ದೇಹದ ಮೇಲಿನ ಕೂದಲುಗಳನ್ನು ಸಹ, ಸಮಯ ಸಮಯಕ್ಕೆ ರಿಮೂವ್ ಮಾಡುತ್ತಿದ್ದಾರೆ. ಮೊದಲೆಲ್ಲ ಹೆಚ್ಚೆಂದರೆ, ಫೇಸ್‌ಪ್ಯಾಕ್ ಹಾಕುತ್ತಿದ್ದರಷ್ಟೇ. ಆದರೆ ಇದೀಗ, ಫೆೇಸ್ ಪ್ಯಾಕ್, ಫೇಶಿಯಲ್, ಸ್ಕ್ರಬಿಂಗ್, ವ್ಯಾಕ್ಸಿಂಗ್, ಪೆಡಿಕ್ಯೂರ್, ಮೆನಿಕ್ಯೂರ್ ಸೇರಿ, ಹಲವು ಟ್ರೀಟ್‌ಮೆಂಟ್‌ಗಳು ಬ್ಯೂಟಿ ಪಾರ್ಲರ್‌ನಲ್ಲಿ ಸಿಗುತ್ತದೆ. ಜೊತೆಗೆ ಇವುಗಳನ್ನೆಲ್ಲ ಮನೆಯಲ್ಲೇ ಮಾಡಿಕೊಳ್ಳಲು, ಮಾರುಕಟ್ಟೆಯಲ್ಲಿ ಅಗತ್ಯವಿರುವ ಸಾಮಾನುಗಳೂ ಸಿಗುತ್ತದೆ. … Continue reading ಯಾವುದೇ ಕಾರಣಕ್ಕೂ ಹೆಣ್ಣು ಮಕ್ಕಳು ವ್ಯಾಕ್ಸಿಂಗ್ ವಿಷಯದಲ್ಲಿ ಈ ತಪ್ಪು ಮಾಡಲೇಬಾರದು..