ಸಿದ್ದರಾಮಯ್ಯ ಸಿಎಂ ಆಗಿದ್ದಕ್ಕೆ, ಕಾಯಿ ಒಡೆದು ಹರಕೆ ಸಲ್ಲಿಕೆ: ಕೊಟ್ಟೂರು ಮಂಜುನಾಥ್‌ಗೆ ಸಚಿವ ಸ್ಥಾನ ನೀಡಲು ಆಗ್ರಹ

ಕೋಲಾರ: ಭರ್ಜರಿ ಬಹುಮತ ಗಳಿಸಿರುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು ಸಿಎಂ ಗದ್ದುಗೆಗೆ ಪ್ರಬಲ ಪೈಪೋಟಿ ಎದುರಾಗಿತ್ತು. ಈ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಫೈನಲ್ ಎಂಬ ಮಾತು ಕೇಳಿಬಂದ ಹಿನ್ನೆಲೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಿರುವುದಕ್ಕೆ ಕೋಲಾರದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು ನಗರ ದೇವತೆ ಶ್ರೀ ಕೋಲಾರಮ್ಮನ ದೇವಾಲಯದಲ್ಲಿ 108 ತೆಂಗಿನಕಾಯಿ ಹೊಡೆಯುವ ಮುಖಾಂತರ ಹರಕೆ ತೀರಿಸಿದ್ದಾರೆ. ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ಸಿ.ಸೋಮಶೇಖರ್, ಅಹಿಂದ ವರ್ಗಗಳ ಏಳಿಗೆಗೆ ಮತ್ತೊಮ್ಮೆ ಸಿದ್ದರಾಮಯ್ಯ ಅವರು ಸಿಎಂ ಆಗಲೇಬೇಕು. … Continue reading ಸಿದ್ದರಾಮಯ್ಯ ಸಿಎಂ ಆಗಿದ್ದಕ್ಕೆ, ಕಾಯಿ ಒಡೆದು ಹರಕೆ ಸಲ್ಲಿಕೆ: ಕೊಟ್ಟೂರು ಮಂಜುನಾಥ್‌ಗೆ ಸಚಿವ ಸ್ಥಾನ ನೀಡಲು ಆಗ್ರಹ