ಗೋವಾದಲ್ಲಿ ಮೊಟ್ಟ ಮೊದಲ ಬಾರಿಗೆ ಲೋಕಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿ ಸ್ಪರ್ಧೆ..

National Political News: ಗೋವಾದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿ ಲೋಕಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿ ಸ್ಪರ್ಧಿಸುತ್ತಿದ್ದಾರೆ. ಉದ್ಯಮಿ ಪಲ್ಲವಿ ಡೆಂಪೋಗೆ ಬಿಜೆಪಿ ಟಿಕೇಟ್ ನೀಡಿದ್ದು, ಈ ಮೂಲಕ ಈಕೆ ಗೋವಾ ರಾಜ್ಯದಿಂದ ಬಿಜೆಪಿ ಪಕ್ಷದಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಮೊದಲ ಮಹಿಳಾ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ. ಪಲ್ಲವಿ ಬರೀ ಉದ್ಯಮಿ ಮಾತ್ರವಲ್ಲ, ಈಕೆ ಶಿಕ್ಷಣ ತಜ್ಞೆಯೂ ಆಗಿದ್ದಾರೆ. ಡೆಂಪೋ ಕುಟುಂಬದವರು ಶಾಲೆಗಳನ್ನು ದತ್ತು ಪಡೆದು, ಬಡ ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸುತ್ತಿದೆ. 49 ವರ್ಷ ವಯಸ್ಸಿನ ಪಲ್ಲವಿ, ಹಲವು … Continue reading ಗೋವಾದಲ್ಲಿ ಮೊಟ್ಟ ಮೊದಲ ಬಾರಿಗೆ ಲೋಕಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿ ಸ್ಪರ್ಧೆ..