ಬೆಂಗಳೂರು: ಇಡೀ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಆರೋಗ್ಯ ಕ್ಷೇತ್ರದ ದೂರದೃಷ್ಟಿಗಾಗಿ ʼಕರ್ನಾಟಕ ವಿಷನ್ ವರದಿʼ ಹೊರತರಲಾಗಿದೆ. ಇದು ಐತಿಹಾಸಿಕ ದಿನವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಬಣ್ಣಿಸಿದರು. ವಿಧಾನಸೌಧದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿ, ʼಕರ್ನಾಟಕ ವಿಷನ್ ವರದಿʼ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಡಾ.ಗುರುರಾಜ್ ನೇತೃತ್ವದ ತಂಡ ಒಂದು ವರ್ಷ ಕಾಲ ಅಧ್ಯಯನಗಳು, ಸಂಶೋಧನೆಗಳು, ಸಭೆಗಳನ್ನು ನಡೆಸಿ ಈ ವರದಿ … Continue reading ದೇಶದಲ್ಲೇ ಪ್ರಪ್ರಥಮ ಬಾರಿಗೆ ರಾಜ್ಯದಲ್ಲಿ ಆರೋಗ್ಯ ಕ್ಷೇತ್ರಕ್ಕಾಗಿ ವಿಷನ್ ಡಾಕ್ಯುಮೆಂಟ್, ಇದು ಐತಿಹಾಸಿಕ ದಿನ – ಸಚಿವ ಡಾ.ಕೆ.ಸುಧಾಕರ್
Copy and paste this URL into your WordPress site to embed
Copy and paste this code into your site to embed