- Advertisement -
www.karnatakatv.net : 3 ರಾಷ್ಟ್ರಗಳ ಪ್ರವಾಸ ಆರಂಭಿಸಿದ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್.
ಭಾರತದ ವಿದೇಶಾಂಗ ಸಚಿವರು ಕಜಕಿಸ್ತಾನ್, ಕಿರ್ಗಿಸ್ತಾನ, ಅರ್ಮೇನಿಯಾಗೆ ಭೇಟಿ ನೀಡಲಿದ್ದಾರೆ. ಇದೇ ಮೊದಲ ಬಾರಿಗೆ ವಿದೇಶಾಂಗ ವ್ಯವಹಾರ ಸಚಿವರು ಪ್ರಯಾಣವನ್ನು ಬೆಳೆಸಿದ್ದಾರೆ. ಮೂರು ದೇಶಗಳ ಭೇಟಿಯು ಭಾರತದೊಂದಿಗಿನ ದ್ವಿಪಕ್ಷೀಯ ಬಾಂಧವ್ಯದ ಪ್ರಗತಿ ಪರಿಶೀಲನೆ ಮತ್ತು ಪ್ರದೇಶದ ಬೆಳವಣಿಗೆಗಳ ಬಗ್ಗೆ ಅಭಿಪ್ರಾಯವನ್ನು ಹಂಚಿಕೊಳ್ಳಲು ಅವಕಾಶ ಒದಗಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಯಲಗಳು ತಿಳಿಸಿದೆ.
ಕಿರ್ಗಿಸ್ತಾನ್ ಅಧ್ಯಕ್ಷ ಸಾದಿರ್ ಜಪರೋಮ್ ಅವರನ್ನು ಭೇಟಿಮಾಡಿ, ಅಲ್ಲಿಯ ವಿದೇಶಾಂಗ ಸಚಿವ ರುಸಿಯನ್ ಕಜಕ್ ಬೇವ್ ಜೊತೆ ದ್ವಿಪಕ್ಷೀಯ ಸಭೆಯನ್ನು ನಡೆಸಲಿದ್ದಾರೆ. ಅ.13 ರವರೆಗೆ 3 ರಾಷ್ಟ್ರಗಳಿಗೆ ಭೇಟಿಯನ್ನು ನೀಡಲಿದ್ದಾರೆ.
- Advertisement -