Forest :ಅರಣ್ಯ ಇಲಾಖೆ ಶೋಷಣೆ ವಿರುದ್ಧ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ..!
ಹುಣಸೂರು: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಾಗರಹೊಳೆ ವನ್ಯಜೀವಿ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ದಿನಗೂಲಿ ನೌಕರರು ನಾಗರಹೊಳೆ ಉದ್ಯಾನದ ಹುಲಿ ಯೋಜನಾ ನಿರ್ಧೇಶಕರ ಕಚೇರಿ ಎದುರು ಪ್ರತಿಭಟನಾ ಧರಣಿ ಆರಂಭಿಸಿದ್ದಾರೆ. ನಗರಸಭಾ ಮೈದಾನದಲ್ಲಿ ಸಮಾವೇಶಗೊಂಡ ದಿನಗೂಲಿ ಹಾಗೂ ಕ್ಷೇಮಾಭಿವೃದ್ದಿ ಸಂಘದ ನೌಕರರು ಕೈಯಲ್ಲಿ ಫಲಕ ಹಿಡಿದು ಅರಣ್ಯ ಇಲಾಖೆ ಹೊರಗುತ್ತಿಗೆ ಹಾಗೂ ಇತರೆ ಕ್ಷೇಮಾಭಿವೃದ್ದಿ ಸಂಘದ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಘೋಷಣೆ ಕೂಗಿದರು. ನಂತರ ಹುಣಸೂರಿನ ನಾಗರಹೊಳೆ ಉದ್ಯಾನವನದ ನಿರ್ದೇಶಕರ ಕಚೇರಿ ಬಳಿಗೆ ಮೆರವಣಿಗೆಯಲ್ಲಿ ಸಾಗಿ … Continue reading Forest :ಅರಣ್ಯ ಇಲಾಖೆ ಶೋಷಣೆ ವಿರುದ್ಧ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ..!
Copy and paste this URL into your WordPress site to embed
Copy and paste this code into your site to embed